kallatthagiri1 copy

 

 

ಕಲ್ಲತ್ತಗಿರಿ ಫಾಲ್ಸ್‌ಗೆ  ಬಂದಿದ್ದ ಪ್ರವಾಸಿಗರ ಕಾರಿನ ಮೇಲೆ ಬೃಹತ್ ಮರವೊಂದು ಬಿದ್ದಿದ್ದು, ಕಾರು ಸಂಪೂರ್ಣ ಜಖಂ ಆಗಿದೆ.

ಜೂನ್ 17ರಂದು ಮಂಗಳವಾರ ತರೀಕೆರೆ ತಾಲೂಕಿನ ಕಲ್ಲತ್ತಿಗಿರಿ ಫಾಲ್ಸ್‌ಗೆ ಪ್ರವಾಸಿಗರು ಬಂದಿದ್ದರು. ಈ ವೇಳೆ, ಕಾರು ನಿಲ್ಲಿಸಿ ಫಾಲ್ಸ್ ನೋಡಲು ತೆರಳಿದ್ದಾಗ ಗಾಳಿ ಮಳೆಗೆ ಮರ ಕಾರಿನ ಮೇಲೆ ಬಿದ್ದಿದೆ. ಮರಬಿದ್ದ ಸಂದರ್ಭದಲ್ಲಿ ಕಾರಿನಲ್ಲಿ ಯಾರೂ ಇಲ್ಲದೇ ಇದ್ದಿದ್ದರಿಂದ ಭಾರೀ ಅನಾಹುತ ತಪ್ಪಿದಂತಾಗಿದೆ.

ಸ್ಥಳಕ್ಕೆ ಲಿಂಗದಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ