loka

 

 

ಚಿಕ್ಕಮಗಳೂರು ನಗರಸಭೆ ಲೆಕ್ಕಾಧಿಕಾರಿ ಲತಾಮಣಿ ನಿವಾಸದ ಮೇಲೆ ಲೋಕಾಯುಕ್ತ ದಾಳಿ ನಡೆಸಿದ್ದಾರೆ. ಲತಾಮಣಿ ಅವರ ಪತಿ ಚಂದ್ರಶೇಖರ್ ನಿರ್ಮಿತಿ ಕೇಂದ್ರದ ಇಂಜಿನಿಯರ್ ಆಗಿದ್ದಾರೆ.

ಬೆಳ್ಳಂ-ಬೆಳಗ್ಗೆ  ಅಧಿಕಾರಿಗಳ ಮನೆ ಕದ ಬಡಿದ ಲೋಕಾ ಅಧಿಕಾರಿಗಳು,  ಚಿಕ್ಕಮಗಳೂರು ನಗರದಲ್ಲಿ ದಾಳಿ ನಡೆಸಿದ ಲೋಕಾಯುಕ್ತ ಅಧಿಕಾರಿಗಳ ತಂಡ.

ಲೋಕಾಯುಕ್ತದ ಎರಡು ತಂಡಗಳು ಲತಾ ಮಣಿ ನಿವಾಸದಲ್ಲಿ ದಾಖಲೆ ಪರಿಶೀಲನೆ ನಡೆಸುತ್ತಿದ್ದಾರೆ. ಚಿಕ್ಕಮಗಳೂರು ನಗರದ ಜಯನಗರದಲ್ಲಿರುವ ಲತಾಮಣಿ ಮನೆ ಮೇಲೆ ಲೋಕಾಯುಕ್ತ ದಾಳಿ ನಡೆಸಲಾಗಿದೆ.

ಈ ಬಗ್ಗೆ ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ.

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ