IMG-20250623-WA0378

 

 

ಮೂಡಿಗೆರೆ ತಾಲ್ಲೂಕಿನ ಬಾಳೂರು ಹೋಬಳಿಯ ಸುಂಕಸಾಲೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಡಿಜಿಟಲ್ ಶಿಕ್ಷಣ ಅಭಿವೃದ್ಧಿಗೆ ಸಹಕಾರ ನೀಡುವ ಉದ್ದೇಶದಿಂದ ನಟ್ಟಿ ಎಸ್ಟೇಟ್ ದುರ್ಗದಹಳ್ಳಿಯ ದತ್ತಾತ್ರೇಯ ಹೆಬ್ಬಾರ್ ಅವರು ಎರಡು ಕಂಪ್ಯೂಟರ್‌ಗಳನ್ನು ಕೊಡುಗೆಯಾಗಿ ನೀಡಿದ್ದಾರೆ.
ದತ್ತಾತ್ರೇಯ ಹೆಬ್ಬಾರ್ ಅವರ ಈ ಸೇವಾ ಮನೋಭಾವನೆಗೆ ಶಾಲಾ ಸಿಬ್ಬಂದಿ, ಮಕ್ಕಳು ಹಾಗೂ ಸಮುದಾಯದವರು ಹೃದಯಪೂರ್ವಕ ಅಭಿನಂದನೆ ವ್ಯಕ್ತಪಡಿಸಿದರು. “ಈ ಕಂಪ್ಯೂಟರ್‌ಗಳ ಬಳಕೆ ವಿದ್ಯಾರ್ಥಿಗಳಿಗೆ ಹೊಸ ತಂತ್ರಜ್ಞಾನ ಜ್ಞಾನದ ಬಾಗಿಲು ತೆರೆಯುತ್ತದೆ” ಎಂದು ಮುಖ್ಯ ಶಿಕ್ಷಕರು ಹೇಳಿದರು.
ಈ  ಸಂದರ್ಭದಲ್ಲಿ ಶಾಲೆಯ ಶಿಕ್ಷಕರಾದ  ಶಂಕರ್, ಶ್ರೀಮತಿ ನಖ್ಯಿತಾ, ಎಸ್‌ಡಿಎಂಸಿ ಅಧ್ಯಕ್ಷ ಕೃಷ್ಣಪ್ಪ ಹಾಗೂ ಸದಸ್ಯರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ