ಚಿಕ್ಕಮಗಳೂರು ಜಿಲ್ಲೆಯ ಮಲೆನಾಡಲ್ಲಿ ಭಾರಿ ಗಾಳಿ ಮಳೆ ಹಿನ್ನೆಲೆ
ನಾಳೆ (26-06-2025) ಗುರುವಾರ ಜಿಲ್ಲೆಯ ಮಲೆನಾಡ 5 ತಾಲೂಕುಗಳಿಗೆ ರಜೆ ಘೋಷಣೆ ಮಾಡಿದೆ.
5 ತಾಲೂಕಿನ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ರಜೆ ಘೋಷಣೆ
ಮೂಡಿಗೆರೆ, ಶೃಂಗೇರಿ, ಕೊಪ್ಪ, ಎನ್.ಆರ್.ಪುರ ಹಾಗೂ ಕಳಸ ತಾಲೂಕಿನಲ್ಲಿ ರಜೆ ಘೋಷಣೆ
ನಾಳೆ ಗುರುವಾರ ಒಂದು ದಿನ ಮಾತ್ರ ರಜೆ ಘೋಷಿಸಿದ ಜಿಲ್ಲಾಡಳಿತ
ಚಿಕ್ಕಮಗಳೂರು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಆದೇಶ ಮಾಡಿದ್ದಾರೆ.




