IMG-20250710-WA0602

 

 

ಚಾರ್ಮಾಡಿ ಘಾಟಿಯ ತಿರುವುವೊಂದರ ಬಳಿ ಗುರುವಾರ ಮುಂಜಾನೆ ಮರ ಸಾಗಾಟದ ಲಾರಿಯೊಂದು ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ನಡೆದಿದೆ.
ಬೆಳ್ತಂಗಡಿ ತಾಲ್ಲೂಕು ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಚಾರ್ಮಾಡಿ ಘಾಟ್ ನ ಒಂದನೇ ತಿರುವಿನಲ್ಲಿ ಈ ಘಟನೆ ಸಂಭವಿಸಿದೆ
ಘಟನೆಯಲ್ಲಿ ಲಾರಿ ಚಾಲಕ ಹಾಗೂ ಕ್ಲೀನರ್  ಸಣ್ಣ ಪುಟ್ಟ ಪೆಟ್ಟಾಗಿದ್ದು ಪ್ರಾಣಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ. ಘಟನೆಯಿಂದ ಸುಮಾರು ಒಂದು ಗಂಟೆಯ ಕಾಲ ಘಾಟಿಯಲ್ಲಿ ಸಂಚಾರಕ್ಕೆ ಅಡ್ಡಿಯಾಗಿತ್ತು.
ಬೆಳ್ತಂಗಡಿ ಟ್ರಾಫಿಕ್ ಠಾಣೆಯ ಪೊಲೀಸರು ಸ್ಥಳಕ್ಕೆ ತಕ್ಷಣ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ