nia 2

 

 

ಹಿಂದೂ ಸಂಘಟನೆ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಎನ್‌ಐಎ ಅಧಿಕಾರಿಗಳು ಕಳಸಕ್ಕೆ ಬೇಟಿ ನೀಡಿದ್ದಾರೆ. ಶನಿವಾರ ಬೆಳಿಗ್ಗೆಯೇ ಕಳಸಕ್ಕೆ ಆಗಮಿಸಿದ ಎನ್‌ಐಎ ಅಧಿಕಾರಿಗಳ ತಂಡ ಸುಹಾಶ್ ಶೆಟ್ಟಿ ಹತ್ಯೆ ಪ್ರಕರಣದಲ್ಲಿ ಆರೋಪಿಗಳ ಮನೆ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.

ಮೇ ತಿಂಗಳ 1ರಂದು ಬಜಪೆಯ ಕಿನ್ನಿಪದವು ಎಂಬಲ್ಲಿ ಸುಹಾಶ್ ಶೆಟ್ಟಿ ಹತ್ಯೆಯಾಗಿತ್ತು. ಈ ಪ್ರಕರಣದಲ್ಲಿ 12 ಮಂದಿಯನ್ನು ಬಂಧಿಸಲಾಗಿತ್ತು. ಅದರಲ್ಲಿ ಕಳಸದ ರಂಜಿತ್ ಮತ್ತು ನಾಗರಾಜ್ ಇಬ್ಬರು ಆರೋಪಿಗಳು ಕಳಸದವರಾಗಿದ್ದರು.

ಈ ಪ್ರಕರಣವನ್ನು ಕೇಂದ್ರ ಸರ್ಕಾರ ಎನ್‌ಐಎ ತನಿಖೆಗೆ ವಹಿಸಿರುವ ಕಾರಣ. ತನಿಖೆಯ ಅಂಗವಾಗಿ ಎನ್‌ಐಎ ತಂಡ ಶನಿವಾರ ಆರೋಪಿಗಳಾದ ನಾಗರಾಜ್ ಮತ್ತು ರಂಜಿತ್ ಮನೆಗೆ ಎನ್‌ಐಎ ತಂಡ ಬಂದು ಪರಿಶೀಲಿಸಿದೆ.

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ