kaduru 2

 

 

ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳ್ಳತನ ಮಾಡಿದ್ದ ಆರೋಪಿಯನ್ನು ಬಂಧಿಸಿ ಆಭರಣವನ್ನು ವಶಪಡಿಸಿಕೊಳ್ಳಲಾಗಿದೆ.
ದಿನಾಂಕ 25.07.2025 ರಂದು ಚಿಕ್ಕಮಗಳೂರು ಜಿಲ್ಲೆ ಕಡೂರು ಪಟ್ಟಣದ ಲಕ್ಷ್ಮೀಶ ನಗರದಲ್ಲಿ ಮನೆಯೊಂದರಿಂದ ಚಿನ್ನಾಭರಣಗಳನ್ನು ಕಳವು ಮಾಡಲಾಗಿತ್ತು. ಈ ಪ್ರಕರಣದ ಬೆನ್ನು ಹತ್ತಿದ್ದ ಪೊಲೀಸರು ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಸಿಪಿಐ ಕಡೂರು ವೃತ್ತ ರವರ ನೇತೃತ್ವದ ಪೊಲೀಸ್ ತಂಡವು ಓರ್ವ ಆರೋಪಿಯನ್ನು ದಸ್ತಗಿರಿ ಮಾಡಿ, ಕಳವು ಮಾಡಿದ್ದ ರೂ. 17.50 ಲಕ್ಷ ಮೌಲ್ಯದ ಚಿನ್ನಾಭರಣಗಳನ್ನು ವಶಪಡಿಸಿಕೊಂಡಿರುತ್ತಾರೆ.
ಪೊಲೀಸ್ ತಂಡದಲ್ಲಿ ಸಿಪಿಐ ಕಡೂರು  ರಫೀಕ್ ಎಂ, ಪಿಎಸ್ಐ ಗಳಾದ  ಸಜಿತ್ ಕುಮಾರ್,  ಧನಂಜಯ ಮತ್ತು ಶ್ರೀಮತಿ. ಲೀಲಾವತಿ ಹಾಗೂ ಪೊಲೀಸ್ ಸಿಬ್ಬಂದಿಗಳಾದ  ಮಧುಕುಮಾರ್,  ಹರೀಶ,  ಸ್ವಾಮಿ,  ಮಹಮ್ಮದ್ ರಿಯಾಜ್,  ಧನಪಾಲನಾಯ್ಕ ಮತ್ತು  ಪರಮೇಶ್ವರನಾಯ್ಕ ರವರು ಕಾರ್ಯನಿರ್ವಹಿಸಿರುತ್ತಾರೆ.

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ