arogya 1

 

 

ಜೇಸಿಐ ಗೋಣಿಬೀಡು ಹೊಯ್ಸಳ ಸಂಸ್ಥೆಯ ವತಿಯಿಂದ ಜೇಸಿ ಸಪ್ತಾಹದ ಮೂರನೇ ದಿನವಾದ ಗುರುವಾರ ಪ್ರಾಥಮಿಕ ಆರೋಗ್ಯ ಕೇಂದ್ರ ಗೋಣಿಬಿಡು ನಲ್ಲಿ ಆರೋಗ್ಯ ತಪಾಸಣೆ ಶಿಬಿರ ಆಯೋಜಿಸಲಾಗಿತ್ತು.

ಗೋಣಿಬೀಡು ಸುತ್ತಮುತ್ತಲಿನ ಸುಮಾರು ನೂರಕ್ಕೂ ಹೆಚ್ಚು ಜನರು ಭಾಗವಹಿಸಿ ಇದರ ಸದುಪಯೋಗ ಪಡೆದುಕೊಂಡರು.

ಜೆಸಿಐ ಗೋಣಿಬೀಡು ಹೊಯ್ಸಳ ಸಂಸ್ಥೆಯ ಅಧ್ಯಕ್ಷರಾದ ಜೆಸಿ ಜಗತ್ ಬಿ ಎಂ ಮಾತಾಡಿ ಎಲ್ಲರಿಗೂ ಆರೋಗ್ಯ ಮುಖ್ಯ ಅದರಿಂದ ಎಲ್ಲರೂ ಆರೋಗ್ಯವಂತ ಜೀವನ ನಡೆಸಲು ಸಾಧ್ಯ ಎಂದು ಅಭಿಪ್ರಾಯಪಟ್ಟರು

ಈ ಸಂದರ್ಭದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ ನಿರ್ದೇಶನ , ಗೀತಾ, ನರ್ಸ್ ಗಳು, ಮೋಹನ್ ಕುಮಾರ್, ರಾಜೇಂದ್ರ ಹಾಗೂ ಸಿಬ್ಬಂದಿ ವರ್ಗ ಹಾಗೂ ಎಲ್ಲಾ ಜೆ ಸಿ ಸದಸ್ಯರು ಮತ್ತು ಎಲ್ಲಾ ಪೂರ್ವ ಅಧ್ಯಕ್ಷ ಯೋಗೀಶ್ ಕುಮಾರ, ಚಂದ್ರಶೇಖರ ಸಿ ಎಸ್, ಸುಂದ್ರೇಶ್, ಮಧು, ಉಪಸ್ಥಿತರಿದ್ದರು

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ