September 12, 2026
;
land

 

 

ಸರ್ಕಾರಿ ಕಂದಾಯ ಜಮೀನಿನಲ್ಲಿ ಅನಧಿಕೃತವಾಗಿ ಸಾಗುವಳಿ ಮಾಡಿಕೊಂಡಿರುವ ರೈತರು ಜಮೀನು ಸಕ್ರಮಕ್ಕೆ ಅರ್ಜಿಸಲ್ಲಿಸಲು ಹೆಚ್ಚುವರಿ ಕಾಲಾವಕಾಶ ನೀಡಲಾಗಿದೆ.
ಈ ಹಿಂದೆ ಫಾರಂ ನಂಬರ್ 57ಅಡಿಯಲ್ಲಿ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿತ್ತು. ಬಹುತೇಕ ರೈತರು ಆ ಸಂದರ್ಭದಲ್ಲಿ ಅರ್ಜಿ ಸಲ್ಲಿಸಿರುತ್ತಾರೆ. ಆದರೆ ಕೆಲವು ರೈತರಿಗೆ ಮಾಹಿತಿ ಕೊರತೆಯಿಂದ ಅರ್ಜಿ ಸಲ್ಲಿಸಲು ಸಾಧ್ಯವಾಗಿರಲಿಲ್ಲ. ಅಂತಹ ರೈತರು ಇದೀಗ ಅರ್ಜಿ ಸಲ್ಲಿಸಲು ಹೆಚ್ಚಿನ ಕಾಲಾವಕಾಶ ಕಲ್ಪಿಸಲಾಗಿದೆ.
2023ರ ಮೇ 30 ರವರೆಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಆದ್ದರಿಂದ ಸರ್ಕಾರಿ ಜಮೀನುಗಳಲ್ಲಿ ಅನಧಿಕೃತವಾಗಿ ಸಾಗುವಳಿ ಮಾಡಿರುವ ರೈತರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬಹುದಾಗಿದೆ.

 

 

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
;