IMG-20251101-WA0023_copy_995x549

 

 

ಮೂಡಿಗೆರೆ ತಾಲ್ಲೂಕು ಬಿ ಹೊಸಹಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಪಲ್ಗುಣಿ ಇದರ ನೂತನ ಅಧ್ಯಕ್ಷರಾಗಿ ಹೆಚ್.ಟಿ. ಪ್ರಸನ್ನ ಬಿ ಹೊಸಳ್ಳಿ ಇವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಶುಕ್ರವಾರ ನಡೆದ ಚುನಾವಣಾ ಪ್ರಕ್ರಿಯೆಯಲ್ಲಿ ಹೆಚ್.ಟಿ. ಪ್ರಸನ್ನ ಅವಿರೋಧವಾಗಿ ಅಧ್ಯಕ್ಷರಾಗಿ ಆಯ್ಕೆಯಾಗಿರುತ್ತಾರೆ.

ಮೂಡಿಗೆರೆ ತಾಲೂಕು ಬಿ ಹೊಸಳ್ಳಿ ಗ್ರಾಮದ ಹೆಚ್ ಟಿ ಪ್ರಸನ್ನ ಅವರು ಬಿಜೆಪಿ ಪಕ್ಷದಲ್ಲಿ ಸಕ್ರಿಯವಾಗಿ ಗುರುತಿಸಿಕೊಂಡಿದ್ದು ಪ್ರಸ್ತುತ ಬಣಕಲ್ ಹೋಬಳಿ ಬಿಜೆಪಿ ಉಪಾಧ್ಯಕ್ಷರಾಗಿರುತ್ತಾರೆ. ಬಿ ಹೊಸಳ್ಳಿ ಸಹಕಾರ ಸಂಘದ ನಿರ್ದೇಶಕರಾಗಿ ಉಪಾಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದು ಇದೀಗ ಸಂಘದ ಅಧ್ಯಕ್ಷರಾಗಿ ಆಯ್ಕೆಯಾಗಿರುತ್ತಾರೆ.

ತಮ್ಮನ್ನು ಅಧ್ಯಕ್ಷ ಸ್ಥಾನಕ್ಕೆ ಅವಿರೋಧವಾಗಿ ಆಯ್ಕೆ ಮಾಡಿದ ಸಂಘದ ಎಲ್ಲಾ ನಿರ್ದೇಶಕರುಗಳಿಗೆ, ಮುಖಂಡರುಗಳಿಗೆ ಮಾಜಿ ಅಧ್ಯಕ್ಷರುಗಳಿಗೆ ಮತ್ತು ಸರ್ವ ಸದಸ್ಯರುಗಳಿಗೆ ಹೆಚ್.ಟಿ. ಪ್ರಸನ್ನ ಧನ್ಯವಾದಗಳು ತಿಳಿಸಿದ್ದಾರೆ

 

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ