mobile 2

 

 

CEIR (Central Equipment Identity Register) ಪೋರ್ಟಲ್ ಬಳಸಿ ಅಕ್ಟೋಬರ್-2025 ಮಾಹೆಯಲ್ಲಿ ಪತ್ತೆ ಮಾಡಲಾದ ಮೊಬೈಲ್ ಫೋನ್ ಗಳನ್ನು ಸಂಬಂಧಪಟ್ಟ ವಾರಸುದಾರರಿಗೆ ಚಿಕ್ಕಮಗಳೂರು ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ಹಿಂದಿರುಗಿಸಲಾಗಿರುತ್ತದೆ.

ಒಂದು ವೇಳೆ ನೀವು ನಿಮ್ಮ ಮೊಬೈಲ್ ಫೋನ್ ಕಳೆದು ಕೊಂಡಲ್ಲಿ, ಮೊಬೈಲ್ ಫೋನ್ ಗೆ ಸಂಬಂಧಪಟ್ಟ ದಾಖಲಾತಿಗಳು, ನಿಮ್ಮ ಗುರುತಿನ ಪುರಾವೆ, KSP Mobile App ಮೂಲಕ ಪೊಲೀಸ್ ಕಂಪ್ಲೆಂಟ್ ಪ್ರತಿ ಪಡೆದು, CEIR ವೆಬ್ ಪೋರ್ಟಲ್: https://www.ceir.gov.in ರಲ್ಲಿ ವರದಿ ದಾಖಲಿಸಲು ಪೊಲೀಸ್ ಇಲಾಖೆ  ಕೋರಿದೆ.

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ