farmers

 

 

ಮೂಡಿಗೆರೆ ಹಾಗೂ ಕಳಸ ತಾಲ್ಲೂಕು ಕೃಷಿ ಇಲಾಖೆಯ ಆತ್ಮ ಯೋಜನೆಯಡಿ 2025-26 ಪ್ರಸಕ್ತ ಸಾಲಿನಲ್ಲಿ ತಾಲ್ಲೂಕು ಮಟ್ಟದಲ್ಲಿ ಶ್ರೇಷ್ಠ ಕೃಷಿಕ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಶ್ರೇಷ್ಠ ಪ್ರಶಸ್ತಿಗೆ ಆಯ್ಕೆಯಾದ 5ರೈತರಿಗೆ ಈ ಪ್ರಶಸ್ತಿ ವಿತರಿಸಲಾಗುತ್ತದೆ.ಈ ಪ್ರಶಸ್ತಿಗೆ ನಾಮ ನಿರ್ದೇಶನ ಸಲ್ಲಿಸ ಬಯಸುವ ರೈತರು ಹಾಗೂ ರೈತ ಮಹಿಳೆಯರು ರೈತ ಸಂಪರ್ಕ ಕೇಂದ್ರ ಅಥವಾ  ಸಹಾಯಕ ಕೃಷಿ ನಿರ್ದೇಶಕರ ಕಚೇರಿಯಿಂದ ನಿಗದಿತ ಅರ್ಜಿ ನಮೂನೆಯನ್ನು ಪಡೆದು 4-12-2025ರ ಒಳಗೆ ಅರ್ಜಿ ಸಲ್ಲಿಸಬಹುದಾಗಿದೆ.ತಡವಾಗಿ ಬಂದ ಅರ್ಜಿಯನ್ನು ಸ್ವೀಕರಿಸಲಾಗುವುದಿಲ್ಲ.

ಹೆಚ್ಚಿನ ಮಾಹಿತಿಗಾಗಿ ಕೃಷಿ ಸೇವಾ ಕೇಂದ್ರ ಅಥವಾ ಸಹಾಯಕ ಕೃಷಿ ನಿರ್ದೇಶಕರ ಕಚೇರಿ ಮೂಡಿಗೆರೆ ಇಲ್ಲಿ  ಸಂಪರ್ಕಿಸಬಹುದು ಎಂದು ಸಹಾಯಕ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ