16Mudigere3A

 

 

ಮೂಡಿಗೆರೆ ಪಟ್ಟಣ ಸಮೀಪದ ಬಿಳಗುಳದಲ್ಲಿ ಮಾರುತಿ ಸುಜುಕಿ ಅರೇನಾ ಶ್ರುತಿ ಮೋಟರ್ಸ್ ವತಿಯಿಂದ ಶನಿವಾರ  ಶಾಲಾ ವಿದ್ಯಾರ್ಥಿಗಳಿಗೆ ಚಿತ್ರಕಲಾ ಸ್ಪರ್ಧೆ ಏರ್ಪಡಿಸಲಾಗಿತ್ತು.

ತಾಲೂಕಿನ ವಿವಿಧ ಶಾಲೆಯಿಂದ 55 ವಿದ್ಯಾರ್ಥಿಗಳು ಚಿತ್ರಕಲಾ ಸ್ಪರ್ಧೆಯಲ್ಲಿ ಭಾಗವಹಿಸಿದ್ದರು.

7 ವರ್ಷದ ವಿಭಾಗದಲ್ಲಿ ಶಿವಶ್ರೀ ಎಸ್.ಗೌಡ, 9 ವರ್ಷದ ವಿಭಾಗದಲ್ಲಿ ಭವಿತ್, 11 ವರ್ಷದ ವಿಭಾಗದಲ್ಲಿ ಕುಷಿ ಪ್ರಕಾಶ್ ಗೆಲುವು ಸಾಧಿಸಿ ಬಹುಮಾನ ಪಡೆದಿದ್ದು, ಭಾಗವಹಿಸಿದ ಎಲ್ಲಾ ವಿದ್ಯಾರ್ಥಿಗಳಿಗೆ ಪ್ರಮಾಣಪತ್ರ ವಿತರಿಸಲಾಯಿತು.

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ