gonibeedu 1

 

 

ಗೋಣಿಬೀಡು ಸ್ನೇಹ ಆಟೋ ಚಾಲಕರು ಮತ್ತು ಮಾಲೀಕರ ಸಂಘದ ವತಿಯಿಂದ 70ನೇ ಕನ್ನಡ ರಾಜ್ಯೋತ್ಸವ ವಿಜೃಂಭಣೆಯಿಂದ ಆಚರಿಸಲಾಯಿತು

ಹಿರಿಯ ಪ್ರಾಥಮಿಕ ಪ್ರೌಢಶಾಲೆ ಮಕ್ಕಳು ವಿಭಾಗ ಮಟ್ಟದ ಕೊಕ್ಕೋ ಪಂದ್ಯಾವಳಿಯಲ್ಲಿ ಎರಡನೇ ಸ್ಥಾನ ಬಂದಿದ್ದು ಆ ಮಕ್ಕಳಿಗೆ ಶಿಕ್ಷಕರಾದ ಜಗದೀಶ್ ಅವರಿಗೆ ಸನ್ಮಾನಿಸಲಾಯಿತು

ಮೂಡಿಗೆರೆ ತಾಲ್ಲೂಕು ಆಟೋ ಚಾಲಕರು ಮತ್ತು ಮಾಲೀಕರು ಸಂಘದ ಪದಾಧಿಕಾರಿಗಳು, ಗೋಣಿಬೀಡು  ಸ್ನೇಹ ಆಟೋ ಚಾಲಕರು ಮತ್ತು ಮಾಲೀಕರ ಸಂಘ ಗೋಣಿಬೀಡು ಅಧ್ಯಕ್ಷರು ಪದಾಧಿಕಾರಿಗಳು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ