Elephant miss

 

 

ಸಫಾರಿಗೆ   ಹೋಗುತ್ತಿದ್ದ ಪ್ರವಾಸಿಗರ ಜೀಪ್ ಮೇಲೆ ಕಾಡಾನೆ   ದಾಳಿಗೆ ಮುಂದಾದ ಘಟನೆ ತರೀಕೆರೆ   ತಾಲೂಕಿನ ಲಕ್ಕವಳ್ಳಿ ಸಮೀಪದ ಭದ್ರಾ ಬಲದಂಡೆ ನಾಲೆ ಬಳಿ ನಡೆದಿದೆ.

ಜಂಗಲ್ ಲಾಡ್ಜ್‌ಗೆ ಸೇರಿದ ಜೀಪ್‍ನಲ್ಲಿ ಪ್ರವಾಸಿಗರು ಸಫಾರಿಗೆ ತೆರಳಿದ್ದರು. ಈ ವೇಳೆ ಭದ್ರಾ ರಂಗನಾಥ ಸ್ವಾಮಿ ದೇವಸ್ಥಾನದ ಬಳಿ ಜೀಪನ್ನು ಕಾಡಾನೆ ಅಟ್ಟಿಸಿಕೊಂಡು ಬಂದಿದೆ. ದಾಳಿಗೆ ಮುಂದಾಗುತ್ತಿದ್ದಂತೆ ಚಾಲಕ ಚಾಣಾಕ್ಷತನದಿಂದ ಜೀಪ್‍ನ್ನು ವೇಗವಾಗಿ ರಿವರ್ಸ್ ತೆಗೆದುಕೊಂಡು ಬಂದಿದ್ದಾನೆ.

ಚಾಲಕನ ಸಮಯಪ್ರಜ್ಞೆಯಿಂದ ಸಲಗದ ದಾಳಿಯಿಂದ ಪ್ರವಾಸಿಗರು ಜಸ್ಟ್ ಮಿಸ್ ಆಗಿದ್ದಾರೆ. ಆನೆ ಅಟ್ಟಿಸಿಕೊಂಡು ಬಂದಿರುವ ವೀಡಿಯೋ ಪ್ರವಾಸಿಗರ ಕ್ಯಾಮೆರಾದಲ್ಲಿ ಸೆರೆಯಾಗಿದೆ.

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ