govu htye

 

 

ಗೋವುಗಳನ್ನು ಕದ್ದು ತೋಟದಲ್ಲಿ ಹತ್ಯೆ ಮಾಡಲಾಗಿದೆ ಎಂಬ ಖಚಿತ ಮಾಹಿತಿ ಮೇರೆಗೆ ಪೊಲೀಸರಿಂದ ದಾಳಿ ನಡೆದಿದ್ದು ಮೂವರು ಆರೋಪಿಗಳನ್ನು ವಶಕ್ಕೆ ಪಡೆದು ಗೋಮಾಂಸವನ್ನು ವಶಪಡಿಸಿಕೊಳ್ಳಲಾಗಿದೆ.

ಕೊಪ್ಪ ತಾಲೂಕಿನ ಜಯಪುರ ಸಮೀಪದ ಹೇರೂರಿನ ಕಾಫಿ ಎಸ್ಟೇಟ್ ನಲ್ಲಿ ಈ ಘಟನೆ ನಡೆದಿದ್ದು,ಎರಡು ದನಗಳನ್ನು ಹತ್ಯೆ ಮಾಡಿ, ಮಾಂಸ ಹಂಚಿಕೆ ವೇಳೆಯಲ್ಲಿ ದಾಳಿ ಆಗಿದೆ.
ಮೂವರನ್ನು ವಶಕ್ಕೆ ಪಡೆದು ಪ್ರಕರಣ ದಾಖಲು ಮಾಡಿದ್ದಾರೆ. ಅಸ್ಸಾಂನಿಂದ ಕೂಲಿ ಕೆಲಸಕ್ಕೆ ಬಂದಿರುವ ಕಾರ್ಮಿಕರಿಂದ ಕೃತ್ಯ ನಡೆದಿದೆ.

ಪಿಎಸ್ಐ ರವೀಶ್ ನೇತೃತ್ವದಲ್ಲಿ ದಾಳಿ ನಡೆಸಿ ಆರೋಪಿಗಳಾದ ಅನ್ಸರ್, ಮಜೀದ್, ಮುಜಾಮಿಲ್ ನನ್ನು  ಬಂಧಿಸಿದ್ದಾರೆ. ಬಾಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಆಗಿದೆ.

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ