murder arrest

 

 

ಸಖರಾಯಪಟ್ಟಣದಲ್ಲಿ ಕಾಂಗ್ರೆಸ್   ಬೆಂಬಲಿತ ಗ್ರಾಮ ಪಂಚಾಯ್ತಿ ಸದಸ್ಯ ಗಣೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು  6 ಮಂದಿಯನ್ನು ತಮಿಳುನಾಡಿನ ಮಧುರೈನಲ್ಲಿ ಬಂಧಿಸಿದ್ದಾರೆ.

ಬಂಧಿತರನ್ನು ಎ2 ನಿತಿನ್, ಎ4 ದರ್ಶನ್, ಎ5 ಅಜಯ್ ಸೇರಿದಂತೆ ದರ್ಶನ್ ನಾಯ್ಕ್, ಯೋಗೇಶ್, ಫೈಸಲ್ ಎಂದು ಗುರುತಿಸಲಾಗಿದೆ. ಡಿಸೆಂಬರ್ 5ರ ರಾತ್ರಿ ಸಖರಾಯಪಟ್ಟಣದಲ್ಲಿ ಗಣೇಶ್ ಹತ್ಯೆ ನಡೆದಿತ್ತು. ಆರೋಪಿಗಳ ಬಂಧನಕ್ಕೆ ನಾಲ್ಕು ವಿಶೇಷ ತಂಡ ರಚನೆ ಮಾಡಲಾಗಿತ್ತು. ಗಣೇಶ್ ಕೊಲೆ ಪ್ರಕರಣದಲ್ಲಿ ಇಲ್ಲಿಯವರೆಗೂ 12 ಜನರನ್ನು ಪೊಲೀಸರು ಬಂಧಿಸಿದ್ದಾರೆ.

ಗಣೇಶ್

ಪೊಲೀಸ್ ಕಸ್ಟಡಿಯಲ್ಲಿರುವ ಎ1 ಸಂಜಯ್ ಎ3 ನಾಗಭೂಷಣ್, ಎ6 ಮಿಥುನ್ ಸೇರಿದಂತೆ ಬಂಧಿತ ಎಲ್ಲಾ ಆರೋಪಿಗಳನ್ನು ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ