pravasi

 

 

ಚಾಲಕನ ನಿಯಂತ್ರಣ ತಪ್ಪಿದ ಪ್ರವಾಸಿ ಬಸ್ಸೊಂದು   ರಸ್ತೆಯ ತಿರುವಿನಲ್ಲಿ ಪಲ್ಟಿಯಾಗಿರುವ ಘಟನೆ ಕಳಸ   ತಾಲೂಕಿನ ಕಲ್ಮಕ್ಕಿ-ಕಂಚಿಗಾನೆ ಗ್ರಾಮದ ಬಳಿ ಭಾನುವಾರ ನಡೆದಿದೆ.

ಬೆಂಗಳೂರಿನಿಂದ   ಹೊರನಾಡಿಗೆ   ಪ್ರವಾಸಕ್ಕೆಂದು ತೆರಳುತ್ತಿದ್ದ ಬಸ್ಸಿನಲ್ಲಿ ಸುಮಾರು 45ಕ್ಕೂ ಹೆಚ್ಚು ಪ್ರವಾಸಿಗರಿದ್ದರು. ಅಪಘಾತದ ತೀವ್ರತೆಗೆ ಇಬ್ಬರು ಪ್ರವಾಸಿಗರು ಗಂಭೀರವಾಗಿ ಗಾಯಗೊಂಡಿದ್ದು, ಉಳಿದ ಹಲವು ಪ್ರವಾಸಿಗರಿಗೆ ಸಣ್ಣ-ಪುಟ್ಟ ಗಾಯಗಳಾಗಿವೆ.

ಗಾಯಾಳುಗಳನ್ನು ಚಿಕಿತ್ಸೆಗಾಗಿ ಕಳಸದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು ಸ್ಥಳಕ್ಕೆ ಕಳಸ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ತಿರುವಿನಲ್ಲಿ ಅಜಾಗರೂಕತೆ ಮತ್ತು ಅತಿವೇಗದ ಚಾಲನೆ ಅಪಘಾತಕ್ಕೆ ಕಾರಣವಾಗಿದೆ.

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ