ಚಿಕ್ಕಮಗಳೂರು ಮುಳ್ಳಯ್ಯನಗಿರಿ ಮಾರ್ಗದ ತಿಪ್ಪನಹಳ್ಳಿ ಎಸ್ಟೇಟ್ ಕ್ರಾಸ್ ಬಳಿ ಪ್ರವಾಸಿ ಜೀಪೊಂದು ನಿಯಂತ್ರಣ ತಪ್ಪಿ ಪಲ್ಟಿಯಾಗಿರುವ ಘಟನೆ ನಡೆದಿದೆ.
ಜೀಪ್ ನಲ್ಲಿದ್ದ ಏಳು ಪ್ರವಾಸಿಗರಿಗೆ ಗಾಯಗಳಾಗಿವೆ. ದಕ್ಷಿಣಕನ್ನಡ ಜಿಲ್ಲೆ ಪುತ್ತೂರಿನಿಂದ ಜೀಪ್ ನಲ್ಲಿಯೇ ಆಗಮಿಸಿದ್ದ ಏಳು ಮಂದಿ ಪ್ರವಾಸಿಗರು ಹಿಂದಿರುಗವಾಗ ಮುಳ್ಳಯ್ಯನಗಿರಿ ಮಾರ್ಗದ ತಿಪ್ಪನಹಳ್ಳಿ ಬಳಿ ಘಟನೆ
ಗಾಯಾಳುಗಳನ್ನ ಚಿಕ್ಕಮಗಳೂರು ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ. ಚಿಕ್ಕಮಗಳೂರು ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಘಟನೆ



