8Mudigere1A (1)

 

 

ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ಮೂಡಿಗೆರೆ ತಾಲೂಕು ಘಟಕದ ಅಧ್ಯಕ್ಷ ಬಿ.ಆರ್.ನವೀನ್ ಅವರು ತನ್ನ ಅಧ್ಯಕ್ಷ ಸ್ಥಾನಕ್ಕೆ ಬುಧವಾರ ಸಂಜೆ ಸಂಘದ ಜಿಲ್ಲಾಧ್ಯಕ್ಷ ದೇವೇಂದ್ರಪ್ಪ ಅವರಿಗೆ ರಾಜೀನಾಮೆ ಸಲ್ಲಿಸಿದ್ದಾರೆ.
ಕಳೆದ ವರ್ಷ ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ಮೂಡಿಗೆರೆ ತಾಲೂಕು ಘಟಕದ ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಸ್ಪರ್ಧಿಸಿ   ಗೆಲುವು ಸಾಧಿಸಿ ಅಧ್ಯಕ್ಷರಾಗಿ ಆಯ್ಕೆಗೊಂಡಿದ್ದರು. ಬುಧವಾರ ಸಂಜೆ ತಮ್ಮ ವಯಕ್ತಿಕ ಕಾರಣದಿಂದ ತನ್ನ ಅಧ್ಯಕ್ಷ ಸ್ಥಾನಕ್ಕೆ ಸಂಘದ ಜಿಲ್ಲಾಧ್ಯಕ್ಷ ದೇವೇಂದ್ರಪ್ಪ ಅವರಿಗೆ ರಾಜೀನಾಮೆ ಸಲ್ಲಿಸಿದ್ದಾರೆ.
ರಾಜೀನಾಮೆ ಸ್ವೀಕರಿಸಿದ ಜಿಲ್ಲಾಧ್ಯಕ್ಷ ದೇವೇಂದ್ರಪ್ಪ ಅವರು ರಾಜೀನಾಮೆ ಅಂಗೀಕರಿಸಲು ರಾಜ್ಯಾಧ್ಯಕ್ಷರಿಗೆ ಕಳಿಸಿ, ಮುಂದಿನ ಪ್ರಕ್ರಿಯೆಗೆ ಕ್ರಮ ವಹಿಸಲಾಗುವುದು ಎಂದು ಹೇಳಿದರು. .

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ