kaduvalli 1

 

 

ಮೂಡಿಗೆರೆ ಸಮೀಪದ ಕಡುವ‍ಳ್ಳಿ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಶ‍್ರೀ ಜಟ್ಟಿಗ ದೇವಸ್ಥಾನದಲ್ಲಿ ಶ್ರೀ ಜಟ್ಟಿಗ ಮತ್ತು ಸಹದೇವರುಗಳ ಪ್ರತಿಷ್ಠಾಪನಾ ಮಹೋತ್ಸವ ನೆರವೇರಿತು.

ಜನವರಿ 11 ಮತ್ತು 12ರಂದು ನಡೆದ ಪ್ರತಿಷ್ಠಾಪನಾ ಮಹೋತ್ಸವದಲ್ಲಿ ವಿವಿಧ ಧಾರ್ಮಿಕ ವಿಧಿವಿಧಾನಗಳು ನೆರವೇರಿದವು.

ಶ್ರೀ ಬ್ರಹ್ಮ ಭಟ್ ಬೆಂಗಳೂರು ಇವರ ನೇತೃತ್ವ ಮತ್ತು ಮಾರ್ಗದರ್ಶನದಲ್ಲಿ ವಿವಿಧ ಹೋಮ ಹವನಗಳು ಪೂಜಾ ಕಾರ್ಯಗಳು ಸಾಂಗವಾಗಿ ನೆರವೇರಿದವು.

ಸೋಮವಾರ ಸಾರ್ವಜನಿಕ ಅನ್ನಸಂತರ್ಪಣೆ ನೆರವೇರಿತು. ಎಲ್ಲಾ ಕಾರ್ಯಕ್ರಮಗಳಲ್ಲಿ ದೇವಸ್ಥಾನ ವ್ಯವಸ್ಥಾಪನ ಸಮಿತಿ ಪದಾಧಿಕಾರಿಗಳು, ಸದಸ್ಯರು, ಕಡುವಳ್ಳಿ, ಕೊಲ್ಲಿಬೈಲ್ ಹಾಗೂ ಸುತ್ತಮುತ್ತಲ ಗ್ರಾಮಗಳ ನೂರಾರು ಭಕ್ತಾಧಿಗಳು ಭಾಗವಹಿಸಿದ್ದರು.

ದೇವಸ್ಥಾನಕ್ಕೆ ಗ್ರಾಮದ ಕೆ.ಎಸ್.ಶ್ರೀನಿವಾಸ್ ಮತ್ತು ಕುಟುಂಬದವರು ಸ್ಥಳದಾನ ಮಾಡಿದ್ದು, ದೇವಾಲಯ ನಿರ್ಮಾಣಕ್ಕೆ ಅನೇಕ ದಾನಿಗಳು ಉದಾರವಾಗಿ ಧನಸಹಾಯ ನೀಡಿದ್ದು, ಸಹಕಾರ ನೀಡಿದ ಸರ್ವರಿಗೂ ಸಮಿತಿಯವರು ಅಭಿನಂದನೆ ಸಲ್ಲಿಸಿದ್ದಾರೆ.

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ