suddi- 4

 

 

ಗ್ಯಾರಂಟಿ ಯೋಜನೆಗಳ ಅನುಷ್ಟಾನ ಪ್ರಾಧಿಕಾರದ ತರೀಕೆರೆ ತಾಲ್ಲೂಕಿಗೆ ನೂತನ ಅಧ್ಯಕ್ಷರಾಗಿ ಶ್ರೀಮತಿ ಜಿ. ಹೇಮಲತಾ ರೇವಣ್ಣ ಆಯ್ಕೆಯಾಗಿದ್ದಾರೆ. ಜಿ.ಹೇಮಲತಾ ಅವರು ತರೀಕೆರೆ ತಾಲ್ಲೂಕಿನಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ಹಾಗೂ ಪುರಸಭೆಗೆ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದರು.

ಜಿ.ಹೇಮಲತಾ ರೇವಣ್ಣ ಅವರನ್ನು ಶನಿವಾರ ಜಿ.ಪಂ. ಮಿನಿ ಸಭಾಂಗಣದಲ್ಲಿ ಜಿಲ್ಲಾ ಗ್ಯಾರಂಟಿ ಪ್ರಾಧಿಕಾರದಿಂದ ಆತ್ಮೀಯವಾಗಿ ಅಭಿನಂದಿಸಲಾಯಿತು.

ಈ ಸಂಧರ್ಭದಲ್ಲಿ ಜಿಲ್ಲಾ ಗ್ಯಾರಂಟಿ ಪ್ರಾಧಿಕಾರದ ಅಧ್ಯಕ್ಷ ಎಂ.ಸಿ.ಶಿವಾನಂದಸ್ವಾಮಿ, ಉಪಾಧ್ಯಕ್ಷ ಸಮೀವುಲ್ಲಾ ಶರೀಫ್, ಬಿ.ಜಿ.ಚಂದ್ರಮೌಳಿ, ಎನ್.ಎಸ್.ಹೇಮಾವತಿ, ವಿವಿಧ ತಾಲ್ಲೂಕು ಅಧ್ಯಕ್ಷರು ಇದ್ದರು,

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ