February 4, 2026

 

 

ಎಲ್ಲೆಂದರಲ್ಲಿ ಕಸ ಬಿಸಾಡುತ್ತಿದ್ದವರಿಗೆ ಹಾಸನ ಮಹಾನಗರಪಾಲಿಕೆ   ಸಿಬ್ಬಂದಿ ತಕ್ಕ ಪಾಠ ಕಲಿಸಿದ್ದಾರೆ. ಕಸ ಬಿಸಾಡಿದ್ದವರ ಮನೆಯ ಕಾಂಪೌಂಡ್ ಒಳಗೆ ಒಂದು ಲೋಡ್ ಕಸವನ್ನು ಸಿಬ್ಬಂದಿ ಸುರಿದಿದ್ದಾರೆ.

ಹಾಸನ   ನಗರದ ಉದಯಗಿರಿ ಬಡಾವಣೆಗೆ ಹೋಗುವ ರಸ್ತೆಯ ಕರಿಯಪ್ಪ-ದ್ಯಾವಮ್ಮ ಎಂಬುವವರಿಗೆ ಸೇರಿದ ಮನೆಯವರು ರಸ್ತೆ ಬದಿ ಕಸ ಎಸೆಯುತ್ತಿದ್ದರು. ಹಲವು ಬಾರಿ ಮಹಾನಗರಪಾಲಿಕೆ ಅಧಿಕಾರಿಗಳು ಎಚ್ಚರಿಕೆ ನೀಡಿದ್ದರೂ ಸಹ ಆ ಮನೆಯವರು ರಸ್ತೆ ಬದಿ ಕಸ ಎಸೆಯುತ್ತಿದ್ದರು.

ಶುಕ್ರವಾರ ಬೆಳಿಗ್ಗೆ ಪೌರಕಾರ್ಮಿಕರು ಒಂದು ಲೋಡ್ ಕಸವನ್ನು ಮನೆಯ ಆವರಣಕ್ಕೆ ಸುರಿದಿದ್ದಾರೆ. ಈ ವೇಳೆ ಮಹಿಳೆ  ಮಹಾನಗರಪಾಲಿಕೆ ಸಿಬ್ಬಂದಿಯೊಂದಿಗೆ ವಾಗ್ವಾದ ನಡೆಸಿದರು.

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ