February 12, 2026

 

 

ಗೂಡ್ಸ್ ವಾಹನ ಡಿಕ್ಕಿ ದ್ವಿಚಕ್ರವಾಹನ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ತಾಲ್ಲೂಕು ಕಬ್ಬಿಣಸೇತುವೆ ಬಳಿ ನಡೆದಿದೆ.

ಕಬ್ಬಿಣ ಸೇತುವೆ ಗ್ರಾಮದ ಬಳಿ ಭಾನುವಾರ ಮಧ್ಯಾಹ್ನ  ಚಿಕ್ಕಮಗಳೂರಿನಿಂದ ಮೂಡಿಗೆರೆ ಮಾರ್ಗವಾಗಿ ಸಂಚರಿಸುತ್ತಿದ್ದ, ಅಶೋಕ್ ಲೈಲ್ಯಾಂಡ್ ಗೂಡ್ಸ್ ವಾಹನ ಮುಳ್ಳುಂಡೆ ಗ್ರಾಮದ ನಿವಾಸಿ ಉದ್ದೇಗೌಡ (60) ಎಂಬುವವರ ಸ್ಕೂಟಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿದ್ದು, ತೀವ್ರವಾಗಿ ಗಾಯಗೊಂಡಿದ್ದ ಉದ್ದೇಗೌಡ ರಕ್ತಸ್ರಾವ ಹೆಚ್ಚಾಗಿ ಅಪಘಾತ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.

ಗೂಡ್ಸ್ ವಾಹನದ ಚಾಲಕ ಅನರುಲ್ ಇಸ್ಲಾಂ ಕೂಡ ಸಣ್ಣಪುಟ್ಟ ಗಾಯಗಳಾಗಿದ್ದು, ಆತನನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

ಅಪಘಾತ ಸಂಬಂಧ ಆಲ್ದೂರು ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ