WhatsApp Image 2026-02-20 at 4.27.52 AM

 

 

ಆಲ್ದೂರು ಪಟ್ಟಣದ ಬಿಹೆಚ್ ರಸ್ತೆ ಆಲ್ದೂರು ಬಡಾವಣೆ ನಿವಾಸಿ ವಸೀಮ್ ಅಹ್ಮದ್ ರವರನ್ನು ಇಂಡಿಯನ್ ನ್ಯಾಷನಲ್ ಟ್ರೇಡ್ ಯೂನಿಯನ್ ಕಾಂಗ್ರೆಸ್ ವಿಭಾಗದ ಜಿಲ್ಲಾ ಉಪಾಧ್ಯಕ್ಷರನ್ನಾಗಿ ಆಯ್ಕೆ ಮಾಡಿ ಆದೇಶಿಸಲಾಗಿದೆ

ಕರ್ನಾಟಕ ಪ್ರದೇಶ ಕಾಂಗ್ರೇಸ್ ಅಧ್ಯಕ್ಷ ಡಿಕೆ ಶಿವಕುಮಾರ್ ಮತ್ತು ಕೆಪಿಸಿಸಿ ಕಾರ್ಯಾಧ್ಯಕ್ಷ ಸಂಸದ ಬಿಸಿ, ಚಂದ್ರಶೇಖರ್, ಮತ್ತು ಕಾನೂನು ಮಾನವ ಹಾಗೂ ಮಾಹಿತಿ ಹಕ್ಕುಗಳ ವಿಭಾಗದ ಉಪಾಧ್ಯಕ್ಷರಾದ ಡಾlllಎಜೆ, ಅಕ್ರಂಪಾಶ, ಆದೇಶದ ಮೇರೆಗೆ ವಸೀಮ್ ಅಹ್ಮದ್ ಅವರನ್ನು ಇಂಡಿಯನ್ ನ್ಯಾಷನಲ್ ಟ್ರೇಡ್ ಯೂನಿಯನ್ ಕಾಂಗ್ರೆಸ್ ವಿಭಾಗದ ಜಿಲ್ಲಾ ಉಪಾಧ್ಯಕ್ಷರನ್ನಾಗಿ ಆಯ್ಕೆ ಮಾಡಿ ಆದೇಶಿಸಲಾಗಿದೆ  ಎಂದು ರಾಜ್ಯ ಯುವ ಕಾಂಗ್ರೆಸ್ ಸಮಿತಿ ಯುವ ಘಟಕ ಐಎನ್‌ ಟಿಯುಸಿ ರಾಜ್ಯದ್ಯಕ್ಷ ಡಾlll.ಟಿ.ವೈ. ಕುಮಾರ್, ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ