1003159500

 

 

ಮೂಡಿಗೆರೆ ತಾಲ್ಲೂಕು ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಹಾಗೂ ಶ್ರೀ ಸಂಚಿ ಹೊನ್ನಮ್ಮ ಮಹಿಳಾ ಮಂಡಳಿ (ರಿ),  ಸಾಂತ್ವನ ಮಹಿಳಾ ಸಹಾಯವಾಣಿ ಆಶ್ರಯ ಸಾಮಾಜಿಕ ಸೇವಾ ಸಂಸ್ಥೆ(ರಿ), ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಅಂಗನವಾಡಿ ಕಾರ್ಯಕರ್ತೆಯರ ಸಹಾಯಕಿಯರ ಸಂಘ ಮೂಡಿಗೆರೆ ಇವರ ಸಂಯುಕ್ತಾಶ್ರಯದಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ  ಹಾಗೂ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಕಾರ್ಯಾಗಾರವನ್ನು ದಿನಾಂಕ 13/03/2026 ರಂದು ಬೆಳಿಗ್ಗೆ 11-00 ಗಂಟೆಗೆ ಅಡ್ಯಂತಾಯ ರಂಗಮಂದಿರ ಮೂಡಿಗೆರೆ ಇಲ್ಲಿ ನಡೆಸಲಾಗುತ್ತಿದೆ ಎಂದು ಮೂಡಿಗೆರೆ ತಾಲ್ಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಬಿ.ಎಸ್. ಜಯರಾಂ ಬಿದರಹಳ್ಳಿ ತಿಳಿಸಿದ್ದಾರೆ.

ಅವರು ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿದ್ದು ; ಸದರಿ ಕಾರ್ಯಾಗಾರಕ್ಕೆ ಗ್ಯಾರಂಟಿ ಯೋಜನೆಯ ಫಲಾನುಭವಿಗಳು ಹಾಗೂ ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಾಗಾರವನ್ನು ಯಶಸ್ವಿಗೊಳಿಸಿಕೊಡ ಬೇಕೆಂದು ಕೋರಿದ್ದಾರೆ.

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ