ಚಿಕ್ಕಮಗಳೂರಿನಲ್ಲಿ ನೂತನವಾಗಿ ಪ್ರಾರಂಭವಾಗುತ್ತಿರುವ ಸರ್ಕಾರಿ ಮೆಡಿಕಲ್ ಕಾಲೇಜಿಗೆ ನಗರದ ಲೈಫ್ ಲೈನ್ ಫೀಡ್ಸ್ (ಟೆಂಡರ್ ಚಿಕನ್) ಸಂಸ್ಥೆಯ ಮಾಲೀಕರಾದ ಶ್ರೀ ಕಿಶೋರ್ ಕುಮಾರ್ ಹೆಗ್ಡೆ ಯವರು ಬಸ್ ಅನ್ನು ಕೊಡುಗೆಯಾಗಿ ನೀಡಿರುತ್ತಾರೆ.
ಶಾಸಕ ಸಿ.ಟಿ.ರವಿ, ಸಂಸ್ಥೆಯ ಮುಖ್ಯಸ್ಥರು ಹಾಗೂ ಅಧಿಕಾರಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದು ಕಿಶೋರ್ ಕುಮಾರ್ ಹೆಗ್ಡೆಯವರಿಗೆ ಅಭಿನಂದನೆ ಸಲ್ಲಿಸಿದರು.


