suddi-8(A)

 

 

ಚಿಕ್ಕಮಗಳೂರಿನ ಕುದುರೆಮುಖ ರಾಷ್ಟ್ರೀಯ ಉದ್ಯಾನವನದ 25ಕ್ಕೂ ಹೆಚ್ಚು ಕಡೆಗಳಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಅಪರೂಪದ ಶೋಲಾ ಹುಲ್ಲುಗಾವಲು ನಾಶವಾಗುತ್ತಿದೆ. ಕಿಡಿಗೇಡಿಗಳು ಬೆಂಕಿ ಹಚ್ಚಿರುವ ಶಂಕೆ ವ್ಯಕ್ತವಾಗಿದೆ.

ಉದ್ಯಾನವನದ 25ಕ್ಕೂ ಹೆಚ್ಚು ಕಡೆಯಲ್ಲಿ ಬೆಂಕಿ ಬಿಸಿಲ ಧಗೆಗೆ ಬೆಂಕಿ ಕಾಣಿಸಿಕೊಂಡಿದ್ದು, ಅಪರೂಪದ ಶೋಲಾ ಹುಲ್ಲುಗಾವಲು ಬಿಸಿಲ ಧಗೆಯ ಜೊತೆ ಬೆಂಕಿಗೆ ಹೊತ್ತಿ ಉರಿಯುತ್ತಿದೆ.

 

 

 

 

 

ಕುದುರೆಮುಖ ರಾಷ್ಟ್ರೀಯ ಅರಣ್ಯ ತಪ್ಪಲಿನಲ್ಲಿ ಬರುವ ಈ ಶೋಲಾ ಹುಲ್ಲುಗಾವಲು ಹೊತ್ತು ಉರಿಯುತ್ತಿದ್ದು, ಇಲ್ಲಿನ 25ಕ್ಕೂ ಹೆಚ್ಚು ಕಡೆ ಕಿಡಿಗೇಡಿಗಳು ಬೆಂಕಿ ಹಚ್ಚಿರೋ ಶಂಕೆ ವ್ಯಕ್ತವಾಗಿದೆ. ಶೃಂಗೇರಿ ತಾಲೂಕಿನ ಕೆರೆಕಟ್ಟೆ ವಲಯದ ಮಾಣಿಕ್ಯಬೆಟ್ಟ, ವಾಲೀಕುಂಜಗಿರಿ ಸಾಲಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ.

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ