Karnataka-2nd-PUC-Result-2026-1024x576

 

 

ಫೆಬ್ರವರಿ – ಮಾರ್ಚ್ ತಿಂಗಳಲ್ಲಿ ನಡೆದಿದ್ದ ದ್ವೀತಿಯ ಪಿಯುಸಿ ಪರೀಕ್ಷೆ-1  ಫಲಿತಾಂಶಕ್ಕೆ ಪರೀಕ್ಷಾ ಮಂಡಳಿ ಅಂತಿಮ ದಿನಾಂಕ ಪ್ರಕಟಿಸಿದೆ. ಫೆಬ್ರವರಿ – ಮಾರ್ಚ್ ತಿಂಗಳಲ್ಲಿ ನಡೆದಿದ್ದ ದ್ವೀತಿಯ ಪಿಯುಸಿ ಪರೀಕ್ಷೆ-1 ಫಲಿತಾಂಶಕ್ಕೆ ಪರೀಕ್ಷಾ ಮಂಡಳಿ ಅಂತಿಮ ದಿನಾಂಕ ಪ್ರಕಟಿಸಿದೆ. ಏಪ್ರಿಲ್ 9ರ ಬೆಳಗ್ಗೆ ಸಚಿವರು ನಡೆಸುವ ಸುದ್ದಿಗೋಷ್ಠಿಯಲ್ಲಿ ಫಲಿತಾಂಶ ಪ್ರಕಟವಾಗಲಿದೆ. ಮಧ್ಯಾಹ್ನದ ನಂತರ ಇಲಾಖೆ ವೆಬ್‌ಸೈಟ್‌ ನಲ್ಲಿ ಫಲಿತಾಂಶ ಲಭ್ಯವಾಗಲಿದೆ ಅಂತ ಪಿ.ಯು. ಪರೀಕ್ಷಾ ಮಂಡಳಿ ಮಾಹಿತಿ ನೀಡಿದೆ.

2025-26ನೇ ಸಾಲಿನ ದ್ವಿತೀಯಾ ಪಿಯುಸಿ ವಾರ್ಷಿಕ ಪರೀಕ್ಷೆಗಳು ಫೆಬ್ರವರಿ 28 ರಿಂದ ಮಾರ್ಚ್ 17ರ ವರೆಗೆ ನಡೆದಿತ್ತು. ಒಟ್ಟು ಒಟ್ಟು 7,10,363 ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದರು.

ಫಲಿತಾಂಶ ನೋಡುವುದು ಹೇಗೆ?

ವಿದ್ಯಾರ್ಥಿಗಳು ಪರೀಕ್ಷೆ ಫಲಿತಾಂಶ ತಿಳಿಯಲು ಕಾಲೇಜಿಗೆ ಹೋಗಬೇಕಿಲ್ಲ, ಮನೆಯಲ್ಲೇ ಕುಳಿತು ಫಲಿತಾಂಶ ತಿಳಿಯಬಹುದಾಗಿದೆ. ಈ ಕೆಳಗಿನ ಸರಳ ಹಂತಗಳನ್ನು ಅನುಸರಿಸುವ ಮೂಲಕ ಆನ್‌ಲೈನ್‌ನಲ್ಲಿ ತಮ್ಮ ಅಂಕಪಟ್ಟಿಯನ್ನು ವೀಕ್ಷಿಸಬಹುದು.

ಹಂತ 1: ಮೊದಲು ಅಧಿಕೃತ ವೆಬ್‌ಸೈಟ್ karresults.nic.in ಗೆ ಭೇಟಿ ನೀಡಿ.

ಹಂತ 2: ಮುಖಪುಟದಲ್ಲಿ ಕಾಣಿಸುವ ‘Karnataka 2nd PUC Result 2026’ ಎಂಬ ಲಿಂಕ್ ಮೇಲೆ ಕ್ಲಿಕ್ ಮಾಡಿ.

ಹಂತ 3: ನಿಮ್ಮ ರಿಜಿಸ್ಟ್ರೇಶನ್ ನಂಬರ್ (Registration Number) ಮತ್ತು ಜನ್ಮ ದಿನಾಂಕವನ್ನು (Date of Birth) ನಿಖರವಾಗಿ ನಮೂದಿಸಿ.

ಹಂತ 4: ಮಾಹಿತಿ ಭರ್ತಿ ಮಾಡಿದ ನಂತರ ‘Submit’ ಬಟನ್ ಒತ್ತಿರಿ.

ಹಂತ 5: ತಕ್ಷಣವೇ ನಿಮ್ಮ ಅಂಕಪಟ್ಟಿ ಪರದೆಯ ಮೇಲೆ ಕಾಣಿಸಲಿದೆ. ಇದನ್ನು ಡೌನ್‌ಲೋಡ್ ಮಾಡಿಕೊಂಡು ಪ್ರಿಂಟ್ ಕೂಡ ತೆಗೆದುಕೊಳ್ಳಬಹುದು.

 

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ