9Mudigere4A (1)

 

 

ಮೂಡಿಗೆರೆ ತಾಲ್ಲೂಕು ಬಾಳೂರು ಹೋಬಳಿ ಸುಂಕಸಾಲೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಎಂ.ಜಿ.ಪ್ರವೀಣ್ ಗುರುವಾರ ಅವಿರೋಧವಾಗಿ ಆಯ್ಕೆಗೊಂಡಿದ್ದಾರೆ.

ಈ ಸಂದರ್ಭದಲ್ಲಿ ಉಪಾಧ್ಯಕ್ಷ ಎಂ.ವಿ.ಜಗದೀಶ್, ನಿರ್ದೇಶಕರಾದ ಎಂ.ಪಿ.ವಿಜೇಂದ್ರ, ಡಿ.ವೈ.ಮಹೇಶ್, ಬಿ.ಆರ್.ಈಶ್ವರ್, ಕೆ.ಎಂ.ಚಂದ್ರನ್, ಎಂ.ಎಸ್.ಕಾರ್ತಿಕ್, ಜಿ.ಸುರೇಶ್, ಡಿ.ಸಿ.ಆದೇಶ್, ಎ.ಆರ್.ಕೃಷ್ಣೇಗೌಡ, ಡಿ.ವಿ.ಅಶ್ವಿನಿ, ವಿಶಾಲಾಕ್ಷಿ, ಡಿ.ಬಿ.ಸುನೀಲ್, ಕಾರ್ಯನಿರ್ವಹಣಾಧಿಕಾರಿ ಯೋಗೇಶ್ ಮತ್ತಿತರರು ನೂತನ ಅಧ್ಯಕ್ಷರಿಗೆ ಶುಭ ಹಾರೈಸಿದರು

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ