14Mudigere2B

 

 

ಮೂಡಿಗೆರೆ ಪಟ್ಟಣದ ಜೆಡಿಎಸ್ ಕಚೇರಿಯಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಅವರ 135ನೇ ಜನ್ಮ ದಿನಾಚರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಕಾರ್ಯಕ್ರಮದಲ್ಲಿ ಮಾತನಾಡಿದ ಪಕ್ಷದ ಮುಖಂಡರುಗಳು ಭಾರತ ದೇಶದ ಬೆಳವಣಿಗೆಗೆ ಅಂಬೇಡ್ಕರ್ ಅವರ ಕೊಡುಗೆಯನ್ನು ಸ್ಮರಿಸಿದರು. ಅವರ ಆಶಯಗಳನ್ನು ಇಂದಿನ ಪೀಳಿಗೆ  ಮೈಗೂಡಿಸಿಕೊಳ್ಳ ಬೇಕೆಂದು ಕರೆ ನೀಡಿದರು.

ಈ ಸಂದರ್ಭದಲ್ಲಿ ಮುಖಂಡರಾದ ಡಿ.ಬಿ.ಅಶೋಕ್, ಎಂ.ಸಿ.ಹೂವಪ್ಪ, ರಾಜೇಂದ್ರ ಕಣಚೂರು, ನಿಡುವಾಳೆ ಚಂದ್ರು, ಸುರೇಂದ್ರ ಹ್ಯಾರಗುಡ್ಡೆ, ರವಿ ಮಗ್ಗಲಮಕ್ಕಿ, ಪ್ರಸನ್ನ ಗೌತಹಳ್ಳಿ, ಮನೋಹರ್ ಗೌಡಹಳ್ಳಿ, ಮಂಜುನಾಥ್ ಬೆಟ್ಟಗೆರೆ, ಧರ್ಮೇಶ್ ಹಂಡುಗುಳಿ, ಮಂಜುನಾಥ್ ಮಡ್ಡಿಕೆರೆ ಮತ್ತಿತರರಿದ್ದರು.

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ