mescom

 

 

ಮೂಡಿಗೆರೆ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರ ಹೊಮ್ಮುವ ಮೂಡಿಗೆರೆ ಪಟ್ಟಣ ಸೇರಿದಂತೆ ಬಣಕಲ್, ಬಾಳೂರು, ದೇವವೃಂದ, ಗೋಣಿಬೀಡು, ಗೌಡಳ್ಳಿ, ದಾರದಹಳ್ಳಿ, ಹ್ಯಾಂಡ್‍ಪೋಸ್ಟ್, ಎಂಜಿಎಂ ಮತ್ತು ನೀರು ಸರಬರಾಜು ಘಟಕಗಳಿಗೆ ಒಳಪಡುವ ಎಲ್ಲಾ ಪ್ರದೇಶದಲ್ಲಿ ಮೇ.23ರಂದು ಬೆಳಗ್ಗೆ 9ರಿಂದ ಸಂಜೆ 6 ಗಂಟೆವರೆಗೆ ವಿದ್ಯುತ್ ನಿಲುಗಡೆಯಾಗಲಿದ್ದು, ಗ್ರಾಹಕರು ಸಹಕರಿಸಬೇಕೆಂದು ಮೂಡಿಗೆರೆ ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ