Screenshot_2026-05-25-20-29-03-02_6012fa4d4ddec268fc5c7112cbb265e7

 

 

ಮೂಡಿಗೆರೆ ಪಟ್ಟಣದ ಸರಕಾರಿ ಪದವಿಪೂರ್ವ ಕಾಲೇಜಿನ ಅಭಿವೃದ್ಧಿ ಸಮಿತಿ ಪದಾಧಿಕಾರಿಗಳು, ಪ್ರಾಂಶುಪಾಲರು ಹಾಗೂ ಉಪನ್ಯಾಸಕರು  2026-27ನೇ ಸಾಲಿನ ಪ್ರಥಮ ಹಾಗೂ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಸೋಮವಾರ ಗುಲಾಬಿ ಹೂ ನೀಡುವ ಮೂಲಕ ಸಿಹಿ ವಿತರಿಸಿ ಸ್ವಾಗತಿಸಿದರು.

ಈ ಸಂದರ್ಭದಲ್ಲಿ ಪ್ರಾಂಶುಪಾಲ ಬಿ.ಮಹೇಶ್ ಉಪನ್ಯಾಸಕರಾದ ಸಾಧಿಕ್ ಉಲ್ ಬೇಗಮ್,  ಆನಂದ್, ಪ್ರಸಾದ್ ಬಕ್ಕಿ,  ಆದರ್ಶ್, ರಘು, ದೀಪ್ತಿ, ಶ್ವೇತಾ, ಅರ್ಪಿತಾ, ಸುಮಾ, ಬಿಂದು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ