IMG-20260525-WA0039

 

 

ಬಾವಿ ಕ್ಲೀನ್ ಮಾಡುವಾಗ ಆಮ್ಲಜನಕದ ಕೊರತೆಯಿಂದ ಉಸಿರುಗಟ್ಟಿ ವ್ಯಕ್ತಿಯೊಬ್ಬ ಸಾವನ್ನಪ್ಪಿದ ಘಟನೆ ನಗರದ   ಉಂಡೇದಾಸರಹಳ್ಳಿ ಬಡಾವಣೆಯಲ್ಲಿ ನಡೆದಿದೆ.

ಮೃತನನ್ನು ಮೋಹನ್ (40) ಎಂದು ಗುರುತಿಸಲಾಗಿದೆ. ದರ್ಶನ್ ಎಂಬವರ ಮನೆಯ ಬಾವಿ ಕ್ಲೀನ್ ಮಾಡಲು ಮೋಹನ್ ತೆರಳಿದ್ದರು. ಬಾವಿಯ ಒಳಗೆ ಇಳಿದಾಗ ಅವರಿಗೆ ಉಸಿರಾಟದ ಸಮಸ್ಯೆ ಕಾಣಿಸಿಕೊಂಡು, ಸಾವನ್ನಪ್ಪಿದ್ದಾರೆ.

ಸ್ಥಳಕ್ಕೆ ಚಿಕ್ಕಮಗಳೂರು ನಗರ ಠಾಣೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ನಗರ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ