IMG-20260602-WA0013_copy_645x484

 

 

ಮೂಡಿಗೆರೆ ತಾಲೂಕು, ದಾರದಹಳ್ಳಿ ಗ್ರಾಮದ ನಿವೃತ್ತ ರೆವೆನ್ಯೂ ಇನ್ಸ್ಪೆಕ್ಟರ್ ಡಿ.ಎನ್ ಚಂದ್ರೇಗೌಡ (83 ವರ್ಷ) ಇಂದು ಮಂಗಳವಾರ ಮಧ್ಯಾಹ್ನ ವಯೋಸಹಜ ಅನಾರೋಗ್ಯದಿಂದ ನಿಧನರಾಗಿದ್ದಾರೆ.

ಡಿ.ಎನ್ ಚಂದ್ರೇಗೌಡರು ಕಂದಾಯ ಇಲಾಖೆಯಲ್ಲಿ ಗ್ರಾಮ ಲೆಕ್ಕಾಧಿಕಾರಿಯಾಗಿ ಮೂಡಿಗೆರೆ, ಬಾಳೆಹೊನ್ನೂರು, ಎನ್ಆರ್ ಪುರ ಮುಂತಾದ ಕಡೆ ಸೇವೆ ಸಲ್ಲಿಸಿದ್ದರು.

ರೆವೆನ್ಯೂ ಇನ್ಸ್ಪೆಕ್ಟರ್ ಆಗಿ ಭರ್ತಿ ಪಡೆದು ನಿವೃತ್ತರಾಗಿದ್ದರು. ಇವರು ತಮ್ಮ ಸೇವಾ ಅವಧಿಯಲ್ಲಿ  ತಮ್ಮ  ಕರ್ತವ್ಯ ನಿಷ್ಠೆಯಿಂದ ಹೆಸರು ಮಾಡಿದ್ದರು.. ನಿವೃತ್ತಿಯ ನಂತರ ದಾರದಹಳ್ಳಿಯಲ್ಲಿ ಕೃಷಿ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದರು.

ಮೃತರು ಪತ್ನಿ, ಓರ್ವ ಪುತ್ರ, ಮೂವರು ಪುತ್ರಿಯರು, ಮೊಮ್ಮಕ್ಕಳು ಹಾಗೂ ಅಪಾರ ಬಂಧುಗಳನ್ನು ಅಗಲಿದ್ದಾರೆ.

ಮೃತರ ಅಂತ್ಯ ಸಂಸ್ಕಾರವು ನಾಳೆ ದಿನಾಂಕ 3-6-2026 ಬುಧವಾರ ಮಧ್ಯಾಹ್ನ 12:30 ಕ್ಕೆ ದಾರದಹಳ್ಳಿಯಲ್ಲಿ ನೆರವೇರಲಿದೆ ಎಂದು ಕುಟುಂಬ ಮೂಲಗಳು ತಿಳಿಸಿವೆ.

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ