1003538001

 

 

ಮೂಡಿಗೆರೆ ತಾಲ್ಲೂಕು ಬೆಟ್ಟಗೆರೆ ನಿಂಗಮ್ಮ ಬೊಮ್ಮಯ್ಯ ಸರ್ಕಾರಿ ಪ್ರೌಢಶಾಲೆಯಲ್ಲಿ ಗಿಡವನ್ನು ನೆಡುವುದರ ಮೂಲಕ ವಿಶ್ವ ಪರಿಸರ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು.

ಶಾಲೆಯ ಮಹಾಪೋಷಕರು ಹಾಗೂ ಮಾಜಿ ಸಚಿವರು ಆದ  ಬಿ ಬಿ ನಿಂಗಯ್ಯನವರು ವಿದ್ಯಾರ್ಥಿಗಳಿಗೆ ಸರ್ಕಾರದ ವತಿಯಿಂದ ನೀಡಲಾಗುವ ಉಚಿತ ಪಠ್ಯ ಪುಸ್ತಕ ಹಾಗೂ ಸಮವಸ್ತ್ರಗಳನ್ನು ವಿತರಿಸಿ ಉಜ್ವಲ ಭವಿಷ್ಯ ರೂಪಿಸಿಕೊಳ್ಳಲು ಮಾರ್ಗದರ್ಶನ ನೀಡಿದರು.

ನೆಸ್ಲೆ ಕಂಪನಿಯ  ಶಿವಕುಮಾರ್ ವಿದ್ಯಾರ್ಥಿಗಳಿಗೆ  ಉಚಿತವಾಗಿ ಸ್ಟೀಲ್ ವಾಟರ್ ಬಾಟಲ್ ಹಾಗೂ ಶಾಲೆಗೆ ಹಣ್ಣಿನ ಗಿಡಗಳನ್ನು ನೀಡುವ ಭರವಸೆ ನೀಡಿದರು.

ಕಾರ್ಯಕ್ರಮದಲ್ಲಿ  ರುದ್ರೇಶ್, ಯತೀಶ್, ನೂತನ್, ಶಾಲಾಭಿವೃದ್ದಿ ಸಮಿತಿಯ ಅಧ್ಯಕ್ಷರಾದ  ಹೊನ್ನೇಶ್  ಹಾಗೂ ಎಲ್ಲಾ ಸದಸ್ಯರು, ಮುಖ್ಯ ಶಿಕ್ಷಕಿ ಶ್ರೀಮತಿ ಜ್ಯೋತಿ ಮತ್ತು ಎಲ್ಲಾ ಸಹಶಿಕ್ಷಕರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ