COURT

 

 

ಚಿಕ್ಕಮಗಳೂರು ನಗರದ   ಹೃದಯ ಭಾಗದಲ್ಲಿರೋ ಜಿಲ್ಲಾ ನ್ಯಾಯಾಲಯಕ್ಕೆ   ದುಷ್ಕರ್ಮಿಗಳು ಬಾಂಬ್‌ ಬೆದರಿಕೆ ಹಾಕಿದ್ದಾರೆ.

ಮಧ್ಯಾಹ್ನ 1:30 ರಿಂದ 3:30ರ ಒಳಗೆ ಬಾಂಬ್ ಬ್ಲಾಸ್ಟ್ ಮಾಡುತ್ತೇವೆ ಎಂದು ಇ-ಮೇಲ್ ಮೂಲಕ ಬೆದರಿಕೆ ಹಾಕಲಾಗಿದೆ. ಆದರೆ ಜಡ್ಜ್‌ ಕಲಾಪ ನಿಲ್ಲಿಸದೇ ಪೊಲೀಸರಿಗೆ ತಪಾಸಣೆ ನಡೆಸುವಂತೆ ಸೂಚಿಸಿದ್ದಾರೆ. ಬಾಂಬ್ ನಿಷ್ಕ್ರಿಯ ದಳ, ಶ್ವಾನ ದಳದಿಂದ ತಪಾಸಣೆ ನಡೆಸಲಾಯಿತು.

ನ್ಯಾಯಾಲಯಕ್ಕೆ ಎಸ್‌ಪಿ ಜಿತೇಂದ್ರ ದಯಾಮ ಭೇಟಿ ನೀಡಿ, ಪೊಲೀಸ್ ಸಿಬ್ಬಂದಿ ಜೊತೆ ಈ ಬಗ್ಗೆ ಮಾಹಿತಿ ಕಲೆಹಾಕಿದ್ದಾರೆ. ಇ ಮೇಲ್ ಮಾಡಿದ ವ್ಯಕ್ತಿ ಮತ್ತು ಹಿ್ನ್ನಲೆಯ ಈ ಬಗ್ಗೆ ಹೆಚ್ಚಿನ ತನಿಖೆ ನಡೆಯುತ್ತಿದೆ.

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ