kannada samskrithi

 

 

ಪರಿಶಿಷ್ಟ ಜಾತಿ ಮತ್ತು ಪಂಗಡದ ವಿದ್ಯಾರ್ಥಿಗಳಿಗಾಗಿ ವಿವಿಧ ಗಾಯನ ಪ್ರಕಾರಗಳ ತರಬೇತಿಯನ್ನು ನೀಡಲು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದ ಅರ್ಹ ಗುರುಗಳ ಆಯ್ಕೆಗೆ ಅರ್ಜಿ ಆಹ್ವಾನಿಸಲಾಗಿದೆ.

2026-27ನೇ ಸಾಲಿನ ಕನ್ನಡ ಮತ್ತು ಸಂಸ್ಕøತಿ ಇಲಾಖೆ, ಚಿಕ್ಕಮಗಳೂರು ವತಿಯಿಂದ  ವಿಶೇಷ ಘಟಕ ಯೋಜನೆಯಡಿ ಪರಿಶಿಷ್ಟ ಜಾತಿ ಮತ್ತು ಪಂಗಡದ ವಿದ್ಯಾರ್ಥಿಗಳಿಗಾಗಿ ವಿವಿಧ ಗಾಯನ ಪ್ರಕಾರಗಳ ತರಬೇತಿಯನ್ನು ನೀಡಲು ಶಾಸ್ತ್ರೀಯ ಸಂಗೀತದಲ್ಲಿ ಸೀನಿಯರ್ / ವಿದ್ವತ್ ಸಂಗೀತ ಪರೀಕ್ಷೆಯಲ್ಲಿ ಉತೀರ್ಣರಾಗಿರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದ ಅರ್ಹ ಗುರುಗಳನ್ನು ಆಯ್ಕೆ ಮಾಡಬೇಕಾಗಿದ್ದು,

ಆಸಕ್ತ ಅರ್ಹ ವ್ಯಕ್ತಿಗಳು ಸಹಾಯಕ ನಿರ್ದೇಶಕರು , ಕನ್ನಡ ಮತ್ತು  ಸಂಸ್ಕೃತಿ ಇಲಾಖೆ , ಕುವೆಂಪು ಕಲಾಮಂದಿರ ಚಿಕ್ಕಮಗಳೂರು ಇಲ್ಲಿಗೆ ದಿನಾಂಕ:10-07-2026ರ ಒಳಗಾಗಿ ಅರ್ಜಿ ಸಲ್ಲಿಸಲು  ಕೋರಿದೆ. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ:-08262-298172 ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ