August 16, 2026
15ktg3

 

 

ಹರ್ ಘರ್ ತಿರಂಗಾ ಅಭಿಯಾನದ ಹಿನ್ನಲೆಯಲ್ಲಿ ಕೊಟ್ಟಿಗೆಹಾರದ ಕೆ.ಪಿ.ಪೂರ್ಣಚಂದ್ರ ತೇಜಸ್ವಿ ಪ್ರತಿಷ್ಠಾನದಲ್ಲಿ ದೇಶ ಭಕ್ತಿಗೀತೆಗಳ ಗಾಯನ ಕಾರ್ಯಕ್ರಮ ನಡೆಯಿತು.

ಜಿಲ್ಲಾಡಳಿತ ಮತ್ತು ಕನ್ನಡ ಮತ್ತು ಸಂಸ್ಕøತಿ ಇಲಾಖೆ ವತಿಯಿಂದ ಕಾರ್ಯಕ್ರಮ ನಡೆದಿದ್ದು ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕ ಡಾ.ಸಿ ರಮೇಶ್, ತಾಂತ್ರಿಕ ಮುಖ್ಯಸ್ಥರಾದ ನವದೀಪ್, ಸಿಬ್ಬಂದಿ ಪೂರ್ಣೇಶ್, ವಸ್ತು ಸಂಗ್ರಹಕಾರರಾದ ಎಂ.ಎಲ್.ಅಶೋಕ್, ಕಲಾವಿದರಾದ ಸುರೇಶ್ ಚಂದ್ರ ದತ್ತ, ಚಿಕ್ಕಮಗಳೂರು ವಿಭಾಗದ ಅಂಚೆ ಅಧೀಕ್ಷಕರಾದ ಶ್ರೀನಾಥ್, ತೇಜಸ್ವಿ ಪ್ರತಿಷ್ಠಾನದ ಸಂಯೋಜಕ ನಂದೀಶ್ ಬಂಕೇನಹಳ್ಳಿ, ಸಿಬ್ಬಂದಿ ಸತೀಶ್ ತರುವೆ, ಸಂಗೀತಾ ತರುವೆ, ಸುದೀತ್, ರುವೆ ಏಕಲವ್ಯ ವಸತಿ ಶಾಲೆಯ ಶಿಕ್ಷಕರು, ವಿಧ್ಯಾರ್ಥಿಗಳು ಇದ್ದರು.

ಚಿತ್ರ:15ಕೆಟಿಜಿ3:ಹರ್ ಘರ್ ತಿರಂಗಾ ಅಭಿಯಾನದ ಹಿನ್ನಲೆಯಲ್ಲಿ ಕೊಟ್ಟಿಗೆಹಾರದ ಕೆ.ಪಿ.ಪೂರ್ಣಚಂದ್ರ ತೇಜಸ್ವಿ ಪ್ರತಿಷ್ಠಾನದಲ್ಲಿ ದೇಶ ಭಕ್ತಿಗೀತೆಗಳ ಗಾಯನ ಕಾರ್ಯಕ್ರಮ ನಡೆಯಿತು.

 

 

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ