August 29, 2026
;
IMG-20260829-WA0009

 

 

ದಿನಾಂಕ 28 8 2026ರಂದು ಮೂಡಿಗೆರೆ ಬಿಜೆಪಿ ಕಚೇರಿ ಪಂಚವಟಿಯಲ್ಲಿ ಬಿಜೆಪಿ ಮಹಿಳಾ ಮೋರ್ಚಾ ವತಿಯಿಂದ ಸಾಮೂಹಿಕ ಶ್ರೀ ವರಮಹಾಲಕ್ಷ್ಮಿ ಪೂಜಾ ಕಾರ್ಯಕ್ರಮವನ್ನು ವಿಜೃಂಭಣೆ ಇಂದ ಹಮ್ಮಿಕೊಳ್ಳಲಾಯಿತು

ಮುಖ್ಯ ಉಪನ್ಯಾಸಕರಾಗಿ ಆಗಮಿಸಿದ್ದ  ಪ್ರಸಿದ್ಧ ನಿರೂಪಕರಾದ ಶ್ರೀಮತಿ ಸುಮಾ ಪ್ರಸಾದ್ ರವರು ನಮ್ಮ ಹಬ್ಬಗಳ ಆಚರಣೆ ಮತ್ತು ಸಂಸ್ಕೃತಿಯ ಬಗ್ಗೆ ಉಪನ್ಯಾಸ ನೀಡಿದರು

ಇನ್ನೋರ್ವ ಮುಖ್ಯ ಅತಿಥಿಯಾಗಿದ್ದ ಬಿಜೆಪಿ ನಾಯಕಿ ಹಾಗೂ ಸಮಾಜ ಸೇವಕಿ ಶ್ರೀಮತಿ ವರ್ಷ ಕೃಷ್ಣೇಗೌಡ ಜೋಳದಾಳ್ ನರ್ಸಿಂಗ್ ಹೋಮ್ ಶ್ರೀಯುತ ಜೆ.ಪಿ. ಕೃಷ್ಣೇಗೌಡರ ಮಗಳು ಇವರು ಮಹಿಳಾ ಸಬಲೀಕರಣದ ಬಗ್ಗೆ ಕೇಂದ್ರ ಸರ್ಕಾರ ಕೈಗೊಂಡಿರುವ ಯೋಜನೆಗಳ ಬಗ್ಗೆ ಉಪನ್ಯಾಸ ನೀಡಿದರು

ಈ ಸಂದರ್ಭದಲ್ಲಿ ಮಹಿಳಾ ಮೋರ್ಚಾದ ಅಧ್ಯಕ್ಷರು ಪ್ರಧಾನ ಕಾರ್ಯದರ್ಶಿಯವರು ಜಿಲ್ಲಾ ಮಟ್ಟದ ಪದಾಧಿಕಾರಿಗಳು ಮೂಡಿಗೆರೆ ಮಂಡಲದ ಹಿರಿಯ ಕಿರಿಯ ಪ್ರಮುಖರುಗಳು ಉಪಸ್ಥಿತರಿದ್ದರು

 

 

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
;