IMG_20221128_143845

 

 

ಮೂಡಿಗೆರೆ ತಾಲ್ಲೂಕಿನ ಕುಂದೂರು ಕೆಂಜಿಗೆ ಭಾಗದಲ್ಲಿ ಮೂರು ಕಾಡಾನೆಗಳನ್ನು ಸೆರೆಹಿಡಿಯಲು ಇಂದಿನಿಂದ ಪ್ರಾರಂಭಿಸಿದ ಕಾರ್ಯಾಚರಣೆಯಲ್ಲಿ ಒಂದು ಆನೆಯನ್ನು ಸೆರೆಯಾಗಿದೆ.

ಬೆಳಗೋಡು ಸಮೀಪದ ಕುಂಡ್ರ ಎಂಬಲ್ಲಿ ಅರಣ್ಯ ಪ್ರದೇಶದಲ್ಲಿ ಒಂದು ಆನೆಗೆ ಅರವಳಿಕೆ ಚುಚ್ಚುಮದ್ದು ನೀಡಿ ಕೆಡವಿ ಸೆರೆಹಿಡಿಯಲಾಗಿದೆ. ಕಾರ್ಯಾಚರಣೆ ಪ್ರಾರಂಭಿಸಿದ ಕೆಲವೇ ಗಂಟೆಗಳಲ್ಲಿ ಒಂದು ಆನೆ ಸೆರೆಯಾಗಿದೆ.

ಸೆರೆಯಾಗಿರುವ ಕಾಡಾನೆ ಗಾತ್ರದಲ್ಲಿ ಚಿಕ್ಕದಿದೆ. ಈಗ ಸೆರೆಯಾಗಿರುವ ಕಾಡಾನೆಯನ್ನು ಎರಡು ಸಾಕಾನೆಗಳ ಸುಪರ್ದಿಯಲ್ಲಿ ನಾಗರಹೊಳೆಯ ದುಬಾರೆ ಆನೆಕ್ಯಾಂಪ್ ಗೆ ಸ್ಥಳಾಂತರಿಸಲಾಗುವುದು.

ಎರಡು ದಿನಗಳ ಬಿಡುವಿನ ಬಳಿಕ ಮುಂದಿನ ಆನೆ ಹಿಡಿಯಲು ಕಾರ್ಯಾಚರಣೆ ನಡೆಸಲಾಗುತ್ತದೆ ಎಂದು ತಿಳಿದುಬಂದಿದೆ.

ಚಿತ್ರವರದಿ : ತಳವಾರ ಪ್ರಸನ್ನ

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ