September 17, 2026
;
CREATOR: gd-jpeg v1.0 (using IJG JPEG v80), quality = 82

 

 

ಚಿಕ್ಕಮಗಳೂರು : ನಗರದ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಕಚೇರಿಯಲ್ಲಿ ಖಾಸಗಿ ಕಂಪನಿಯಾದ ಭಾರತ್ ಫೈನಾನ್ಶಿಯಲ್ ಇನ್‍ಕ್ಲೂಶನ್, ನವಭಾರತ್ ಫರ್ಟಿಲೈಸರ್ಸ್ ಅಂಡ್ ಮುತ್ತೂಟ್ ಫೈನಾನ್ಸ್ ಸಂಸ್ಥೆಯು ತನ್ನಲ್ಲಿ ಖಾಲಿ ಇರುವ ಇಟರ್ನ್‍ಶಿಪ್ ಟ್ರೈನಿ, ಫೀಲ್ಡ್ ಅಸಿಸ್ಟೆಂಟ್ ಹಾಗೂ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಸೆಪ್ಟೆಂಬರ್ 17 ರಂದು ಬೆಳಿಗ್ಗೆ 10.30ಕ್ಕೆ ನೇರ ಸಂದರ್ಶನ ಏರ್ಪಡಿಸಿದೆ

ಎಸ್‍ಎಸ್‍ಎಲ್‍ಸಿ, ಪಿಯುಸಿ, ಐಟಿಐ, ಡಿಪ್ಲಮೋ, ಮತ್ತು ಯಾವುದೇ ಪದವಿ ವಿದ್ಯಾರ್ಹತೆ ಹೊಂದಿರುವ 18 ರಿಂದ 35 ವರ್ಷ ವಯೋಮಿತಿಯ ಪುರುಷ ಅಭ್ಯರ್ಥಿಗಳು ಉಚಿತ ಪ್ರವೇಶದ ಈ ಸಂದರ್ಶನದಲ್ಲಿ ಮೂರು ಸೆಟ್ ರೆಸ್ಯೂಮ್‍ನೊಂದಿಗೆ ಭಾಗವಹಿಸಬಹುದು.

ಹೆಚ್ಚಿನ ಮಾಹಿತಿಗೆ ಜಿಲ್ಲಾ ಉದ್ಯೋಗ ವಿನಿಮಯ (08262-295538, 9945198500) ಕೇಂದ್ರವನ್ನು ಸಂಪರ್ಕಿಸಬಹುದು ಎಂದು ಉದ್ಯೋಗಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

 

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
;