October 7, 2026
;
court 1

 

 

ಚಿಕ್ಕಮಗಳೂರು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾಗಿ ಕರ್ತವ್ಯ ನಿರ್ವಹಿಸಿ, ಇದೀಗ ಬೆಂಗಳೂರಿಗೆ ವರ್ಗಾವಣೆಗೊಂಡಿರುವ ಮಾನ್ಯ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ  ಶ್ರೀ ರವೀಂದ್ರ ಹೆಗಡೆ ಅವರಿಗೆ ಚಿಕ್ಕಮಗಳೂರು ವಕೀಲರ ಸಂಘದ ವತಿಯಿಂದ ಗೌರವಪೂರ್ವಕ ಬೀಳ್ಕೊಡುಗೆ  ಕಾರ್ಯಕ್ರಮವನ್ನು ದಿನಾಂಕ : 03/10/2026 ರ ಶನಿವಾರ  ಸಂಘದ  ಆವರಣದಲ್ಲಿ ಆಯೋಜಿಸಲಾಗಿತ್ತು.

ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರ ಸೇವೆಯ ಕುರಿತು ಹಿರಿಯ ವಕೀಲರು ಅಭಿನಂದನಾ ನುಡಿ/ಶುಭಾಶಯ ನುಡಿಗಳನ್ನು ಆಡಿದರು. ನಂತರ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಿಗೆ  ಸನ್ಮಾನ ಮತ್ತು ಗೌರವ ಸಮರ್ಪಣೆ ಮಾಡಲಾಯಿತು.

ಈ ಸಂದರ್ಭದಲ್ಲಿ ವಕೀಲರ ಸಂಘದ ಅಧ್ಯಕ್ಷರು, ಉಪಾಧ್ಯಕ್ಷರು, ಪ್ರಧಾನ ಕಾರ್ಯದರ್ಶಿಗಳು ಪದಾಧಿಕಾರಿಗಳು, ಹಿರಿ ಕಿರಿಯ ವಕೀಲರು ಉಪಸ್ಥಿತರಿದ್ದರು.

 

 

Leave a Reply

Your email address will not be published. Required fields are marked *