banakal

 

 

ಮೂಡಿಗೆರೆ ತಾಲ್ಲೂಕು ಬಣಕಲ್‍ನ ಪ್ರಾಥಮಿಕ ಆರೋಗ್ಯ ಕೇಂದ್ರದ ಆವರಣದಲ್ಲಿ ಸಹ್ಯಾದ್ರಿ ವಾಹನ ಚಾಲಕರು ಮತ್ತು ಮಾಲೀಕರ ಸಂಘದ ವತಿಯಿಂದ ಬುಧವಾರ ಸ್ವಚ್ಛತಾ ಕಾರ್ಯಕ್ರಮ ನಡೆಯಿತು.

ಪ್ರಾಥಮಿಕ ಆರೋಗ್ಯ ಕೇಂದ್ರದ ಆವರಣದಲ್ಲಿ ಬೆಳೆದಿದ್ದ ಗಿಡಗಂಟಿಗಳನ್ನು ಕಡಿದು ಕಸ ಕಡ್ಡಿಗಳನ್ನು ಹೆಕ್ಕಿ ಸ್ವಚ್ಛಗೊಳಿಸಲಾಯಿತು.

ಈ ಸಂದರ್ಭದಲ್ಲಿ ಬಣಕಲ್‍ನ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಇಕ್ಲಾಸ್ ಅಹಮದ್, ಸಹ್ಯಾದ್ರಿ ವಾಹನ ಚಾಲಕರು ಮತ್ತು ಮಾಲೀಕರ ಸಂಘದ ಅಧ್ಯಕ್ಷ ಡಿ.ಕೆ.ಮಂಜುನಾಥ್‍ಗೌಡ ಹಾಗೂ ಪದಾಧಿಕಾರಿಗಳು ಹಾಜರಿದ್ದರು.

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ