Lions 1

 

 

ಮೂಡಿಗೆರೆ ಲಯನ್ಸ್ ಸಂಸ್ಥೆ ವತಿಯಿಂದ ಪಟ್ಟಣದ ಡಿ.ಎಸ್.ಬಿ.ಜಿ. ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ರಕ್ತದಾನ ಶಿಬಿರ ಹಮ್ಮಿಕೊಳ್ಳಲಾಗಿತ್ತು.

ಜಿಲ್ಲಾ ರಕ್ತನಿಧಿ ಘಟಕದ ಸಹಯೋಗದೊಂದಿಗೆ ಶಿಬಿರನ್ನು ಏರ್ಪಡಿಸಲಾಗಿತ್ತು. ಶಿಬಿರದಲ್ಲಿ ಒಟ್ಟು 46 ಯೂನಿಟ್ ರಕ್ತ ಸಂಗ್ರಹ ಮಾಡಲಾಯಿತು.

ಡಿ.ಎಸ್.ಬಿ.ಜಿ. ಕಾಲೇಜಿನ ವಿದ್ಯಾರ್ಥಿಗಳು, ಉಪನ್ಯಾಸಕರು, ಲಯನ್ಸ್ ಸದಸ್ಯರು, ಸ್ಥಳೀಯರು ರಕ್ತದಾನ ಮಾಡಿದರು.

ಕುಡಿಯುವ ನೀರಿನ ಘಟಕ ಕೊಡುಗೆ :

ಲಯನ್ಸ್ ಸಂಸ್ಥೆ ಮೂಡಿಗೆರೆ ವತಿಯಿಂದ ಕಾಲೇಜಿಗೆ ಶುದ್ಧ ಕುಡಿಯುವ ನೀರಿನ ಘಟಕವನ್ನು ಕೊಡುಗೆಯಾಗಿ ನೀಡಲಾಯಿತು.

ಈ ಸಂದರ್ಭದಲ್ಲಿ ಮೂಡಿಗೆರೆ ಲಯನ್ಸ್ ಸಂಸ್ಥೆ ಅಧ್ಯಕ್ಷರಾದ ಜಿ.ಎಂ. ಲಕ್ಷ್ಮಣಗೌಡ, ಕಾರ್ಯದರ್ಶಿ ಕೆ.ಟಿ.ದೇವಪ್ಪ, ಪದಾಧಿಕಾರಿಗಳು, ಸದಸ್ಯರು, ಕಾಲೇಜಿನ ಪ್ರಾಂಶುಪಾಲರು, ಪ್ರಾಧ್ಯಾಪಕರು ಉಪಸ್ಥಿತರಿದ್ದರು.

 

ಚರಿತ್ರೆಯ ಪುಟಗಳಲ್ಲಿ ಚಿಕ್ಕಮಗಳೂರು-ಮಲೆನಾಡು


Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ