car1

 

 

ಚಿಕ್ಕಮಗಳೂರು ನಗರದ ಬೈಪಾಸ್ ರಸ್ತೆ ಮಧ್ಯೆ ಚಲಿಸುತ್ತಿದ್ದ ಕಾರು ಅಗ್ನಿಗೆ ಆಹುತಿಯಾಗಿದೆ.

ಆಟೋ ಲಿಂಕ್ಸ್ ನಿಂದ ಟ್ರಯಲ್ ಗೆ ಕಾರನ್ನು ತರಲಾಗಿತ್ತು. ಬೆಂಗಳೂರು ನೋಂದಣಿಯ ಕಾರು .

ಕಾರಿನಲ್ಲಿ ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಕಾರಿನಲ್ಲಿದ್ದ ಮೂವರು ಇಳಿದು ಓಡಿ ಪ್ರಾಣಪಾಯದಿಂದ ಪಾರಾಗಿದ್ದಾರೆ.

ಕೂಡಲೇ ಸ್ಥಳಕ್ಕೆ ಬಂದ ಅಗ್ನಿಶಾಮಕ ಸಿಬ್ಬಂದಿ ಬೆಂಕಿಯನ್ನು ನಂದಿಸಿದ್ದಾರೆ.


Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ