krishika

 

 

ತನ್ನ ತೋಟದಲ್ಲಿ ಕೆಲಸ ಮಾಡುತ್ತಿದ್ದ ಸಂದರ್ಭದಲ್ಲಿ ಮರದಿಂದ ಬಿದ್ದು ಕೃಷಿಕ ಸಾವನ್ನಪ್ಪಿರುವ ಘಟನೆ ಕಳಸ ತಾಲ್ಲೂಕಿನಲ್ಲಿ ನಡೆದಿದೆ.

ಕಳಸ ತಾಲ್ಲೂಕಿನ ಹೊರನಾಡು ಸಮೀಪದ ಕವನಳ್ಳ ಗ್ರಾಮದ ಪೂವಪ್ಪ (36 ವರ್ಷ) ಮೃತ ದುರ್ದೈವಿ.

ತನ್ನ ಮನೆಯ ಸಮೀಪದ ತೋಟದಲ್ಲಿ ಮರಗಸಿ ಮಾಡಲೆಂದು ಮರವೇರಿದ್ದಾಗ ಅವರು ಆಯತಪ್ಪಿ ಕೆಳಗೆ ಬಿದ್ದಿದ್ದಾರೆ.

ತೀವ್ರವಾಗಿ ಗಾಯಗೊಂಡಿದ್ದ ಅವರನ್ನು ಆಸ್ಪತ್ರೆಗೆ ಸಾಗಿಸುವ ದಾರಿಯಲ್ಲಿ ಮೃತಪಟ್ಟಿರುತ್ತಾರೆ.

ಕಳಸ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ