jci jannapura

 

 

ಜೇಸಿಐ ಜನ್ನಾಪುರ ಸಮೃದ್ಧಿ ಘಟಕದ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಜನವರಿ 7ರಂದು ನೆರವೇರಿತು.

ಜನ್ನಾಪುರ ವರ್ತಕರ ಭವನದಲ್ಲಿ ನಡೆದ ಪದಗ್ರಹಣ ಸಮಾರಂಭದಲ್ಲಿ ಘಟಕದ ನೂತನ ಅಧ್ಯಕ್ಷರಾಗಿ ಎನ್.ಜೆ. ಭರತ್ ನಿಡಗೋಡು ಇವರು ಅಧ್ಯಕ್ಷರಾಗಿ, ನೂತನ ಕಾರ್ಯದರ್ಶಿಯಾಗಿ ವಿಶ್ವಾಸ್ ಮರಾಬೈಲ್ ಅಧಿಕಾರ ವಹಿಸಿಕೊಂಡರು.

2022ನೇ ಸಾಲಿನ ಅಧ್ಯಕ್ಷರಾದ ಸಂದೀಪ್ ಜೇನುಬೈಲ್ ನೂತನ ಅಧ್ಯಕ್ಷರಿಗೆ ಅಧಿಕಾರವನ್ನು ಹಸ್ತಾಂತರಿಸಿದರು.

ಕಾರ್ಯಕ್ರಮದಲ್ಲಿ ಜೇಸಿಐ ಪೂರ್ವ ರಾಷ್ಟ್ರೀಯ ಉಪಾಧ್ಯಕ್ಷ ನವೀನ್ ಲಾಯ್ಡ್ ಮಿಸ್ಕಿತ್, ಜೇಸಿಐ ವಲಯ ಅಧ್ಯಕ್ಷರಾದ ಯಶಸ್ವಿನಿ, ವಲಯ ಉಪಾಧ್ಯಕ್ಷ ಪ್ರಶಾಂತ್ ಕೆ.ಡಿ., ಜನ್ನಾಪುರ ಘಟಕದ ಸ್ಥಾಪಕ ಅಧ್ಯಕ್ಷ ಸಂತೋಷ್ ಯು.ಸಿ. ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ