IMG_20230114_121229

 

 

ಚಿಕ್ಕಮಗಳೂರು ಜಿಲ್ಲಾ ಉತ್ಸವದ ಅಂಗವಾಗಿ ರಾಜ್ಯ ಮಟ್ಟದ ಚೆಸ್ ಪಂದ್ಯಾವಳಿಗೆ ಚಾಲನೆ ದೊರೆತಿದೆ.

ಚಿಕ್ಕಮಗಳೂರು ಡಿಸ್ಟ್ರಿಕ್ಟ್ ಚೆಸ್ ಅಸೋಸಿಯೇಷನ್ ಮತ್ತು ಚಿಕ್ಕಮಗಳೂರು ಉತ್ಸವ ಸಮಿತಿ ಪದಾಧಿಕಾರಿಗಳು ಪಂದ್ಯಾವಳಿ ಸಂಘಟನೆ ಮಾಡಿದ್ದಾರೆ.

ರಾಜ್ಯದಾದ್ಯಂತ 530 ಸ್ಪರ್ಧಾಳುಗಳು ಪಂದ್ಯಾವಳಿಯಲ್ಲಿ ಭಾಗವಹಿಸಿದ್ದಾರೆ.

ನಗರದ ಗಾಯತ್ರಿ ಕಲ್ಯಾಣ ಮಂಟಪದಲ್ಲಿ ಪಂದ್ಯಾವಳಿ ಆಯೋಜಿಸಲಾಗಿದೆ. ಪ್ರತಿ ಆಟಗಾರರು ಎಂಟು ಸುತ್ತಿನ ಸ್ಪರ್ಧೆಯಲ್ಲಿ ಪಾಲ್ಗೊಳ್ಳಲಿದ್ದಾರೆ.

ರಾಜ್ಯಮಟ್ಟ, ಜಿಲ್ಲಾಮಟ್ಟದಲ್ಲಿ ಪ್ರತ್ಯೇಕ ಬಹುಮಾನ ನೀಡಲಾಗುತ್ತದೆ.


Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ