fake time table

 

 

ನಿನ್ನೆಯಿಂದ ಸಾಮಾಜಿಕ ಜಾಲತಾಣದಲ್ಲಿ ಸಂದೇಶವೊಂದು ಹರಿದಾಡುತ್ತಿದೆ. ಈ ಸಂದೇಶವನ್ನು ಹಿಂದೂಮುಂದೂ ನೋಡದೇ ಅನೇಕರು ಗ್ರೂಪ್ ಗಳಿಗೆ ಫಾರ್ವರ್ಡ್ ಮಾಡುತ್ತಿದ್ದಾರೆ. ಕರ್ನಾಟಕ ರಾಜ್ಯ ವಿಧಾನಸಭಾ ಚುನಾವಣೆ ವೇಳಾಪಟ್ಟಿಯನ್ನೊಳಗೊಂಡ ಸಂದೇಶ ವಾಟ್ಸಾಪ್ ಗ್ರೂಪ್ ಗಳಲ್ಲಿ ಹರಿದಾಡುತ್ತಿದೆ.

ಆ ಸಂದೇಶದಲ್ಲಿ ಮಾರ್ಚ್ 27ರಿಂದ ಚುನಾವಣಾ ನೀತಿಸಂಹಿತೆ ಜಾರಿ, ಮೇ 12ಕ್ಕೆ ಒಂದೇ ಹಂತದ ಮತದಾನ ಎಂದು ಪ್ರಕಟಿಸಲಾಗಿದೆ.
ಇದು ಒಂದು ಸುಳ್ಳು ಸಂದೇಶವಾಗಿದ್ದು, ಯಾರೋ ಸೃಷ್ಟಿಸಿದ ಸುಳ್ಳು ಸಂದೇಶವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳಲಾಗುತ್ತಿದೆ.

ಚುನಾವಣಾ ಆಯೋಗ ಕರ್ನಾಟಕ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಯಾವುದೇ ವೇಳಾಪಟ್ಟಿ ಪ್ರಕಟಿಸಿಲ್ಲ. ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ತಪ್ಪು ಮಾಹಿತಿಯಿಂದ ಕೂಡಿದ ವೇಳಾಪಟ್ಟಿಯನ್ನು ಫಾರ್ವರ್ಡ್ ಮಾಡುತ್ತಾ ಜನರಲ್ಲಿ ಗೊಂದಲ ಸೃಷ್ಟಿಸಲಾಗುತ್ತಿದೆ.

 

 

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ